LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ.

 

ಯರಗಟ್ಟಿ : ತಾಲೂಕು ಆಡಳಿತ ಕಛೇರಿಯಲ್ಲಿ  ತಹಶಿಲ್ದಾರ ಎಂ. ವ್ಹಿ. ಗುಂಡಪ್ಪಗೋಳ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚಾಣೆ ಮಾಡಿದ ಮಾತಾನಾಡಿದರು ಅವರು ನಾಡಿನಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಆಚರಣೆ ಜೋರು ಇದೆ. ಅದರಂತೆ ಶಾಲಾ, ಕಾಲೇಜು ಅದರಲ್ಲಿಯೂ ವಿಶೇಷವಾಗಿ ಪುಟಾಣಿ ಮಕ್ಕಳು ಶ್ರೀಕೃಷ್ಣ ವೇಷ ಧರಿಸಿ ಸಂಭ್ರಮಾಚರಣೆಗಳು ನಡೆಯುತ್ತೆವೆ. 

ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧೆಭಕ್ತಿಯಿಂದ ಆಚರಿಸೋಣ. ದುಷ್ಟರನ್ನು ಶಿಕ್ಷಿಸಿ, ಶಿಷ್ಟರನ್ನು ರಕ್ಷಿಸಿದ ಜಗದೋದ್ಧಾರಕನನ್ನು ಪೂಜಿಸಿ ಪಾವನರಾಗೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿರಸ್ತೆದಾರ ಎಸ್. ಬಿ. ಕುಲಕರ್ಣಿ, ಉಪ ತಹಶೀಲ್ದಾರ ಎಸ್. ಎಸ್. ಜಾದವ,  ಕಂದಾಯ ನೀರಿಕ್ಷಕ ವಾಯ್. ಎಫ್. ಮುರ್ತೇನ್ನವರ, ಗ್ರಾಮ ಲೆಕ್ಕಾಧಿಕಾರಿ ಎಲ್. ಸಿ. ದಳವಾಯಿ, ಪರಂಡೆಪ್ಪ ಹೊಟ್ಟೆನ್ನವರ, ವಾಯ್. ಎಚ್. ಭಜಂತ್ರಿ, ಮಾಜಿ ಗ್ರಾ. ಪಂ. ಉಪಾಧ್ಯಕ್ಷ ಸದಾನಂದ ಹಣಬರ, ರಮೇಶ ಕರಿಗೌಡರ, ವಿಜಯ ಉಪ್ಪಿನ, ಸ್ವರೂಪ ಚಪಳಿ, ಲಖನ ಪೂಜಾರಿ, ಕೆ. ಎಂ. ಗಡಕರಿ, ಶ್ರೀಮತಿ ಎಲ್. ಸಿ ತಳವಾರ, ಶ್ರೀಮತಿ ಶಾಹಿನ ಮಿಶ್ರಿಕೋಟಿ, ಶ್ರೀಮತಿ ಎಸ್. ಬಿ. ಮರಿಹಳ, ಶ್ರೀಮತಿ ಭಾರತಿ ಬಿರದರಗೌಡರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ