Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ರಾಮ ಸೇನೆ ಪ್ರತಿಭಟನೆ

ಧಾರವಾಡ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸದ ವಿಪಕ್ಷಗಳ ಮಹಿಳಾ ವಿರೋಧಿ ನಡೆ ಖಂಡಿಸಿ, ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಫೋಟೋ ಸುಟ್ಟು ಕರ್ನಾಟಕ ಶಿವಸೇನೆ ಮುಖಂಡರು  ಪ್ರತಿಭಟನೆ ಮಾಡಿದರು.
ಶಿವಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರನ್ ಪ್ರತಿಭಟನೆಯಲ್ಲಿ ಮಾತನಾಡಿ, ಸುಮಾರು 70 ವರ್ಷದಿಂದ ಮಹಿಳೆಯರಿಗೆ 33% ಮೀಸಲಾತಿ ಶಾಸಕಾಂಗದಲ್ಲಿ ನೀಡಬೇಕಾದದ್ದು,  ಪ್ರಜಾಪ್ರಭುತ್ವದ ಆಶಯವಾಗಿದೆ.. ಅದಕ್ಕೆ ಪೂರಕವಾಗಿ NDA ಕೇಂದ್ರ ಸರ್ಕಾರ ಬಿಲ್ ಲೋಕಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೇಸ್,ತೃಣಮೂಲ ಕಾಂಗ್ರೇಸ್, DMK ಸೇರಿದಂತೆ ವಿರೋಧ ಪಕ್ಷಗಳು ವಿರೋಧಿಸಿ ಮತ ಚಲಾಯಿಸಿದ್ದು ಮಹಿಳೆಯರ ಹಕ್ಕುಗಳಿಗೆ ದ್ರೋಹ ಬಗೆದಿವೆ.
ಈ ಹಿನ್ನೆಲೆಯಲ್ಲಿ ದೇಶದ ಜನಸಂಖ್ಯೆ ಅರ್ಧ ಭಾಗವಿರುವ ಮಹಿಳಾ ಶಕ್ತಿಗೆ ಅವಮಾನವಾಗಿದ್ದು, ತಕ್ಷಣವೇ ಕ್ಷಮೆ ಕೇಳಿ ಬಿಲ್ ಗೆ ಬೆಂಬಲಿಸಲು ಆಗೃಹಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕುಲಕರ್ಣಿ ಮಾತನಾಡಿ, ಈ ದ್ರೋಹಕ್ಕೆ ಬರುವ ಚುನಾವಣೆಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲು ಕರೆ ನೀಡಿದರು. ಕೇವಲ 2000 ರೂ ಹಾಗೂ ಫ್ರಿ ಬಸ್ ಗೆ ಮಾತ್ರ ಇವರ ಮಹಿಳಾ ಪ್ರೀತಿ ಎಂದು ಕಿಡಿಕಾರಿದರು.       
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ  ಆರತಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ಸಾವಂತ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಜೋಶಿ, ನಗರ ಅಧ್ಯಕ್ಷ ನವೀನ್ ರಾಠಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಚಾಣಕ್ಯ, ನಗರ ಉಪಾಧ್ಯಕ್ಷ ಅಕ್ಷಯ ಕದಂ, ಮಹಿಳಾ ಉಪಾಧ್ಯಕ್ಷ ಶ್ರೀಮತಿ ಹಡಪದ  ಭಾಗವಹಿಸಿದ್ದರು. 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ