Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ




ಧಾರವಾಡ:  ಮೃತ್ಯುಂಜಯ ನಗರದ ಕೊಟ್ಟಣದ ಓಣಿಯ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ಗುಗ್ಗಳಮಹೋತ್ಸವವು ಜರುಗಿತು.


 ಅಮ್ಮಿನಭಾವಿಯ ಶ್ರೀಗಳಾದ ಅಭಿನವ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಸುಳ್ಳದ ಶ್ರೀಗಳಾದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಹೂವಿನಹಡಗಲಿ ಶ್ರೀಗಳಾದ ಚನ್ನವೀರ ಮಹಾಸ್ವಾಮಿಗಳು ಚಾಲನೆ ನೀಡಿದರು.


     ಗುತ್ತಲದ ಪ್ರಸಿದ್ಧ ಪುರವಂತರು ಓಡಪುಗಳನ್ನು ಹೇಳುತ್ತಾ ವಿವಿಧ ವಾದ್ಯ, ಮುತೈದೆಯರು ಆರತಿಗಳೊಂದಿಗೆ ಭಾಗವಹಿಸಿದರು. ಗುಗ್ಗಳದ ಮೆರವಣಿಗೆಯು ದೇವಸ್ಥಾನದಿಂದ ಆರಂಭಗೊಂಡು ಸವದತ್ತಿ ರಸ್ತೆ, ತೊಟ್ಟಿಗೇರ ಓಣಿ, ಮೂರುಸಾವಿರ ಮಠ ರಸ್ತೆ, ಡಿಪೋ ಸರ್ಕಲ್ ಮುಖಂತರ, ಅರಿಗೇರಿ ಓಣಿ, ಬಣಗಾರ ಓಣಿ, ಮುರುಘಾಮಠಕ್ಕೆ ಬಂದು ಪೂಜೆ ಸಲ್ಲಿಸಿ, ನಂತರ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ  ಆಗಮಿಸಿ, ನೂರಾರು ಭಕ್ತರು ಕೆಂಡ ಹಾಯುವದರ ಮುಖಾಂತರ ಗುಗ್ಗಳ ಸಂಪಣ್ಣಗೊಂಡಿತು.


ನಂತರ ಸಾವಿರಾರು ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಈ ಸಂಧರ್ಭದಲ್ಲಿ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಅರವಿಂದ ಏಗನಗೌಡರ, ಮೃತ್ಯುಂಜಯ ಸಿದ್ನಾಳ, ದೀಪಕ ಇಂಡಿ, ಸಿದ್ದಪ್ಪ ಕರಡಿಗುಡ್ಡ, ಈಶ್ವರ ಮಾಲಗಾರ, ಮಹಾಂತೇಶ ಕುರಟ್ಟಿದೇಸಾಯಿ,ಸುರೇಶ ಅರಕೇರಿ,ಮಹಾಂತೇಶ ಗೊರವನಕೊಳ್ಳ, ಸೋಮಣ್ಣ ಗೋಡಿಕಟ್ಟಿ, ಶಿವಯೋಗಿ ಹಂಚಿನಾಳ, ಗುರುಸಿದ್ದಪ್ಪ ಭಾವಿಕಟ್ಟಿ, ಪ್ರಭು ಕಲ್ಲಾಪುರ ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿದ್ದರು. ಪ್ರಸಾದ ವ್ಯವಸ್ಥೆಯ ಜವಾಬ್ದಾರಿಯನ್ನು ಮೃತ್ಯುಂಜಯ ಯುವಕ ಮಂಡಳದ ಸದಸ್ಯರು ವಹಿಸಿಕೊಂಡಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ