LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಹೃದಯಾಘಾತದಿಂದ ವಿರಕ್ತ ಮಠದ ಸಿದ್ದರಾಮ ಮಹಾಸ್ವಾಮಿ ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಮೃತಪಟ್ಟಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್