LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದೀಪಾವಳಿಗೆ ಹಸಿರು ಪಟಾಕಿ ಮಾತ್ರ: ಸಿದ್ದರಾಮಯ್ಯ ಖಡಕ್​ ಸೂಚನೆ

ಬೆಂಗಳೂರು, ಅಕ್ಟೋಬರ್​ 26: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ  ಮಾತ್ರ ಅವಕಾಶ ನೀಡಬೇಕು. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್​ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಅ.26) ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್​ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು.





ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪಟಾಕಿ‌ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಈ ಕುರಿತು ಡಿಸಿಗಳು, ಎಸ್​ಪಿಗಳಿಗೆ ಸೂಚನೆ ನೀಡಿದ್ದೇನೆ. ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ‌ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್