LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿದ್ದರಾಮಯ್ಯ ರಾಜ್ಯಕ್ಕೆ ಕ್ಷಮೆಕೋರಬೇಕು: ಆರ್‌.ಅಶೋಕ

ಬೆಂಗಳೂರು: ಮದ್ದೂರಿನ ಕೋಮು ಹಿಂಸಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಒತ್ತಾಯಿಸಿದ್ದಾರೆ.

ಕಳೆದ ರಾತ್ರಿ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ಸಂದರ್ಭದಲ್ಲಿ ಮದ್ದೂರು ಪಟ್ಟಣದಲ್ಲಿ ನಡೆದ ಕೋಮು ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಕ್ಷಮೆಯಾಚಿಸಬೇಕೆಂದು ಎಂದರು.

ಕಾಂಗ್ರೆಸ್ ಸರ್ಕಾರದ ತುಷ್ಠೀಕರಣ ರಾಜಕೀಯದಿಂದ ದುಷ್ಕರ್ಮಿಗಳಿಗೆ ಗಲಾಟೆ ಮಾಡಲು ಧೈರ್ಯ ಬರುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿಗಣಿಸುವ ಒಂದು ವಿಶಿಷ್ಟ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮಸ್ಥಳ ದೇವಾಲಯ, ನಂತರ ಮೈಸೂರು ಚಾಮುಂಡೇಶ್ವರಿ ದೇವಿ ಈಗ ಮದ್ದೂರು ಘಟನೆ ಮೂಲಕ ದೇವರಿಗೆ ಅವಮಾನ ಮಾಡಿದ್ದಾರೆ, ಇದಕ್ಕೆ ಕ್ಷಮೆಯಾಚಿಸಬೇಕು ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ