Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಅವರ ಕೊನೆ ಬಜೆಟ್ ಎಂದ ಆರ್ ಅಶೋಕ; ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದರು. 'ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರಾಜ್ಯಕ್ಕಾಗಿ ಏನು ಕೊಡುಗೆ ನೀಡಿದೆ ಎಂದು ಉತ್ತರಿಸಬೇಕು. ಅವರಿಗೆ ಕರ್ನಾಟಕವನ್ನು ಉಳಿಸುವ ಧೈರ್ಯ, ಧ್ವನಿ, ಶಕ್ತಿ ಮತ್ತು ನೈತಿಕ ಹಕ್ಕಿಲ್ಲ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನರನ್ನು ರಕ್ಷಿಸುತ್ತಿದೆ ಮತ್ತು ತಾನು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದೆ' ಎಂದು ಹೇಳಿದರು.

'ಅವರು ಏನು ಬೇಕಾದರೂ ಮಾಡಲಿ. ಅದು ಅವರ ಇಚ್ಛೆ ಮತ್ತು ಕರ್ನಾಟಕದ ಜನರನ್ನು ರಕ್ಷಿಸಲು ನಾವಿದ್ದೇವೆ. ಅದು ಅವರ ಬಜೆಟ್ ಮತ್ತು ಅವರ ಅಧಿಕಾರಾವಧಿಯಂತಲ್ಲ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗಿದೆ' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ದಾಖಲೆಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಅವರ ಸಂಪುಟ ಸದಸ್ಯರು ಇದ್ದರು.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಕ್ರವಾರ ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದರು.

'ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ರಾಜ್ಯಕ್ಕಾಗಿ ಏನು ಕೊಡುಗೆ ನೀಡಿದೆ ಎಂದು ಉತ್ತರಿಸಬೇಕು. ಅವರಿಗೆ ಕರ್ನಾಟಕವನ್ನು ಉಳಿಸುವ ಧೈರ್ಯ, ಧ್ವನಿ, ಶಕ್ತಿ ಮತ್ತು ನೈತಿಕ ಹಕ್ಕಿಲ್ಲ. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡಿಲ್ಲ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನರನ್ನು ರಕ್ಷಿಸುತ್ತಿದೆ ಮತ್ತು ತಾನು ಕೊಟ್ಟ ಎಲ್ಲ ಭರವಸೆಗಳನ್ನು ಈಡೇರಿಸಿದೆ' ಎಂದು ಹೇಳಿದರು.

'ಅವರು ಏನು ಬೇಕಾದರೂ ಮಾಡಲಿ. ಅದು ಅವರ ಇಚ್ಛೆ ಮತ್ತು ಕರ್ನಾಟಕದ ಜನರನ್ನು ರಕ್ಷಿಸಲು ನಾವಿದ್ದೇವೆ. ಅದು ಅವರ ಬಜೆಟ್ ಮತ್ತು ಅವರ ಅಧಿಕಾರಾವಧಿಯಂತಲ್ಲ. ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಾಗಿದೆ' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ದಾಖಲೆಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಅವರ ಸಂಪುಟ ಸದಸ್ಯರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ