Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ

ಮೈಸೂರು, ಅಕ್ಟೋಬರ್ 19: ಮುಡಾ ಹಗರಣ ಸಂಬಂಧ ತನಿಖೆ ಪ್ರಗತಿಯಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ಭೂ ಅಕ್ರಮದ ಆರೋಪ ಕೇಳಿಬಂದಿದೆ. ಅಚ್ಚರಿಯೆಂದರೆ, ಅದೂ ಸಹ ಮುಡಾ ಭೂಮಿಗೆ ಸಂಬಂಧಿಸಿದ್ದೇ ಆಗಿದೆ. ಸಿಎಂ ಪತ್ನಿ ವಿರುದ್ಧ ಮೈಸೂರಿನಲ್ಲಿ ಆರ್​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.




20 ಗುಂಟೆ ಜಾಗಕ್ಕೆ 1.85 ಕೋಟಿ ರೂಪಾಯಿ ಕೊಟ್ಟು ಖರೀದಿಸಿದ್ದರು. (20 ಗುಂಟೆ) 21,771,99 ಚದರಡಿ ಜಾಗವನ್ನು ನೋಂದಣಿ ಮಾಡಿಸಿಕೊಂಡಿದ್ದರು. ಅದರಲ್ಲಿ 8998 ಚದರಡಿ ಜಾಗವನ್ನು ಗಣೇಶ್ ದೀಕ್ಷಿತ್, ರಸ್ತೆ ಮತ್ತು ಪೈಪ್ ಲೈನ್​​ಗೆಂದು ಮುಡಾಗೆ ಬಿಟ್ಟುಕೊಟ್ಟಿದ್ದರು. ಮುಡಾಗೆ ಬಿಟ್ಟು ಕೊಟ್ಟ ರಸ್ತೆ ಮತ್ತು ಪೈಪ್ ಲೈನ್​​ಗೆ ಸೇರಿದ್ದ ಜಾಗವನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡು ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಆರೋಪಿಸಿದ್ದಾರೆ.



ಆ ವಿಚಾರವಾಗಿ ಆರ್​ಟಿಐ ಕಾರ್ಯಕರ್ತರು ಅರ್ಜಿ ಹಾಕುತ್ತಿದ್ದಂತೆಯೇ ಎಚ್ಚೆತ್ತ ಸಿಎಂ ಪತ್ನಿ, 30-8-2024 ಹಾಗೂ 31-08-2024 ರಂದು ಮತ್ತೆ ರಿಜಿಸ್ಟರ್ ತಿದ್ದುಪಡಿ ಮಾಡಿಸಿದ್ದಾರೆ. ಮುಡಾದ ಜಾಗವನ್ನು ಬಿಟ್ಟು ಇನ್ನುಳಿದ 12,782 ಚದರಡಿ ಜಾಗಕ್ಕೆ ಮಾತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಗಂಗರಾಜು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ