Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳಿಗಾಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಬಿ ಎನ್ ಎಚ್ ಎಸ್ ವತಿಯಿಂದ ಸಹಿ ಸಂಗ್ರಹ 




ಬಳ್ಳಾರಿ. ಜು. 16,: ಬಳ್ಳಾರಿ ನಾಗರಿಕ ಹೋರಾಟ ಸಮಿತಿ(BNHS)ಯಿಂದ, ನಾಗರಿಕರಿಗೆ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ, ಇದೇ ತಿಂಗಳು 27ರಂದು ನಡೆಯುತ್ತಿರುವ ಜನತೆಯ ಸಮಾವೇಶದ ಹಿನ್ನೆಲೆಯಲ್ಲಿ, ಒಂದು ಲಕ್ಷ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಇಂದು ಎಪಿಎಂಸಿ(APMC) ಮಾರುಕಟ್ಟೆಯಲ್ಲಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು ಎಂದು ನಾಗರಿಕ ಹೋರಾಟ ಸಮಿತಿಯ ಸೋಮಶೇಖರ್ ಗೌಡ ತಿಳಿಸಿದರು.


 ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಮತ್ತು ವರ್ತಕರಿಂದ  ಸಹಿ ಸಂಗ್ರಹವನ್ನು ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ. ಬಳ್ಳಾರಿ ನಗರದ  ಸಾರ್ವಜನಿಕರು ಕಳೆದ ಹಲವು ತಿಂಗಳುಗಳಿಂದ ರಸ್ತೆ ಕುಡಿಯುವ ನೀರು ಚರಂಡಿ ಮತ್ತು ಇತರೆ ಮೂಲಭೂತ ಸೌಕರ್ಯಗಳ  ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅದೇ ರೀತಿಯಾಗಿ ನಗರದಲ್ಲಿ ಬೀಡಾಡಿ ದನಗಳು ಮತ್ತು   ಬೀದಿ ನಾಯಿಗಳ ಹಾವಳಿ ಸಹಾಯ ಹೆಚ್ಚಾಗಿದೆ ಇವುಗಳನ್ನು ಕೂಡಲೇ ನಿರ್ಮೂಲನೆ ಮಾಡಬೇಕೆಂದರು.


 ಎಪಿಎಂಸಿ ಮಾರುಕಟ್ಟೆಯಲ್ಲಿನ ವ್ಯಾಪಾರಿಗಳು  ಮಾರುಕಟ್ಟೆ ಮೂಲಭೂತ ಸೌಕರ್ಯಗಳ ಅವ್ಯವಸ್ಥೆ  ಪ್ರಾಂಗಣದಲ್ಲಿ ಶುಚಿತ್ವದ ಬಗ್ಗೆ, ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಶ್ರವಾಗಿ ಸರಬರಾಜಾಗುತ್ತಿರುವ ಸಮಸ್ಯೆಗಳನ್ನು ಅಲ್ಲಿನ ವ್ಯಾಪಾರಿಗಳು ಸಹಿ ಸಂಗ್ರಹಣ ಸಂದರ್ಭದಲ್ಲಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡರು. ಇದರ ಬಗ್ಗೆ ನಗರ ಪಾಲಿಕೆಯ ನಿರ್ಲಕ್ಷ ಧೋರಣೆಯನ್ನು ಈ ಸಂದರ್ಭದಲ್ಲಿ ಸೋಮಶೇಖರ್ ಗೌಡ ಖಂಡಿಸಿದರು. ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ನಾವು ನಿಮಗೆ ಬೆಂಬಲಿಸುತ್ತೇವೆ ಎಂದು ಸಾರ್ವಜನಿಕರು  ಪ್ರತಿಕ್ರಿಯೆ ನೀಡಿದರು.

ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ನಾಗರಿಕ ಹೋರಾಟ ಸಮಿತಿಯ  ಸದಸ್ಯರಾದ ಗೋವಿಂದ್,  ಗುರಳ್ಳಿರಾಜ, ಲಿಂಗರಾಜು ಮುಂತಾದವರು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ