LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿನಯ್ ಕುಲಕರ್ಣಿ ಪರ ಧಾರವಾಡದಲ್ಲಿ ಮೌನ ಕ್ರಾಂತಿ

ಧಾರವಾಡ, ಏಪ್ರಿಲ್ 25:

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿ, ಇಂದು ನಗರದಲ್ಲಿ ಅವರ ಬೆಂಬಲಿಗರು ಮೌನ ಮೆರವಣಿಗೆ ಹಮ್ಮಿಕೊಂಡಿದ್ದರು. ಕಲಾಭವನದ ಬಳಿ ಜಮಾಯಿಸಿರುವ ನೂರಾರು ಅಭಿಮಾನಿಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು, ಕಲಾಭವನದಿಂದ ಕೆಸಿಸಿ ಬ್ಯಾಂಕ್‌ವರೆಗೆ ಪ್ರತಿಭಟನೆ ನಡೆಸಿದ್ದಾರೆ. ಕುಲಕರ್ಣಿ ಅವರು ನಿರಪರಾಧಿ ಎಂದು ಪ್ರತಿಪಾದಿಸಿರುವ ಬೆಂಬಲಿಗರು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. 

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ