Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾರಥಾನ ಮೂಲಕ ಎಸ್.ಐ.ಆರ್ ಜಾಗೃತಿ

ಬಾಗಲಕೋಟೆ, ಜುಲೈ ೧೬ : ಜಿಲ್ಲಾ ಸ್ವೀಪ್ ಸಮಿತಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಾಂಬೆ ಕಾಲೋನಿಯಲ್ಲಿ ಮ್ಯಾರಾಥಾನ ಮೂಲಕ ಎಸ್.ಐ.ಆರ್ ಜಾಗೃತಿ ಕಾರ್ಯಕ್ರಮ ಜರುಗಿತು.
ಎಸ್.ಐ.ಆರ್ ಜಾಗೃತಿಗಾಗಿ ಇತ್ತೀಚೆಗೆ ಹಮ್ಮಿಕೊಂಡ ಮ್ಯಾರಾಥಾನಗೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಚಾಲನೆ ನೀಡಿ ಮಾತನಾಡಿದ ಅವರು ಮತದಾರರ ಪಟ್ಟಿಯಲ್ಲಿರುವ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು,. ಆದ್ದರಿಂದ ತಪ್ಪದೇ SIಖ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಎಂದು ತಿಳಿಸಿದರು.
ಎಸ್.ಐ.ಆರ್ ಕುರಿತುಮ್ಮಿಕೊಂಡ ಮಾರಾಥಾನ ಓಟ ನವನಗರದ ಅಲ್ಪಸಂಖ್ಯಾತರ ವಸತಿ ಶಾಲೆಯ ವಾಂಬೆ ಕಾಲೋನಿದಿಂದ ರಾಜೀವಗಾಂಧಿ ಆಶ್ರಯ ಕಾಲೋನಿ ಸರ್ಕಲ್ ವರೆಗೆ ಜಾಗೃತಿ ಕಾರ್ಯಕ್ರಮ  ಮೂಲಕ ಮನೆ ಮನೆಗೆ ಭೇಟಿ ನೀಡಿ ಕರಪತ್ರದ ಮೂಲಕ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ನೀಡಲಾಯಿತು.  
ಬಿ.ಎಲ್.ಓ.ಗಳು ಮನೆ ಬಾಗಿಲಿಗೆ ಬಂದಾಗ ಮತದಾರರು ಸರಿಯಾದ ಮಾಹಿತಿ ನೀಡಿ ಸ್ಪಂದನೆ ನೀಡಬೇಕು. ಪ್ರತಿಯೊಬ್ಬರಿಗೆ ಮತದಾನ ಮಾಡುವ ಹಕ್ಕು ಇದ್ದು ಅದೇ ರೀತಿ ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಸರಿಯಾದ ದಾಖಲಾತಿ ನೀಡುವ ಹಕ್ಕು ಕೂಡಾ ಮತದಾರರಾಗಿರುವುದು ಮರೆಯುವಂತಿಲ್ಲ, ಬಾಡಿಗೆ ಮನೆಯಲ್ಲಿರುವರು ಮಾಹಿತಿ ನೀಡಿ ಪರಿಷ್ಕರಣೆಯಲ್ಲಿ ಭಾಗವಹಿಸಬೇಕು. 
ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಅಲ್ಪಸಂಖ್ಯಾತರ ಅಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ಬಾಗಲಕೋಟೆ, ತಾಲೂಕ ಮಟ್ಟದ ಅಧಿಕಾರಿಗಳು ಹಾಗೂ ಸದರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ