Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ ಪ್ರಜ್ವಲ್ ವಿಡಿಯೋ ಹೇಳಿಕೆ: ಎಸ್​​ಐಟಿ ಪತ್ತೆ

ಬೆಂಗಳೂರು, ಮೇ 29: ಯೂರೋಪ್​​ನ ಹಂಗೇರಿಯ ಬುಡಾಪೆಸ್ಟ್​​ನಿಂದ ಪ್ರಜ್ವಲ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋ ರಿಲೀಸ್ ಆದ ಮೊಬೈಲ್ ಐಪಿ ಅಡ್ರೆಸ್ ಟ್ರೇಸ್ ಮಾಡುವ ಮೂಲಕ ಎಸ್​​ಐಟಿ ಈ ಮಾಹಿತಿ ಕಲೆ ಹಾಕಿದೆ. ವಿಡಿಯೋ ಹೇಳಿಕೆ ಬಿಡುಗಡೆಗೂ ಎರಡು ದಿನ ಮೊದಲೇ ರೆಕಾರ್ಡ್​ ಆಗಿತ್ತು ಎಂಬುದನ್ನೂ ಎಸ್​ಐಟಿಯ ಟೆಕ್ನಿಕಲ್ ಟೀಮ್ ಪತ್ತೆ ಮಾಡಿದೆ.

ಪ್ರಜ್ವಲ್ ದೇಶಕ್ಕೆ ಬರುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿಯೇ ಬಂಧಿಸಲು ಎಸ್​ಐಟಿ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ನಂತರ ವಿದೇಶದಲ್ಲಿದ್ದ ಪ್ರಜ್ವಲ್ ಬರೋಬ್ಬರಿ ಒಂದು ತಿಂಗಳ ಬಳಿಕ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು.

ಮೊದಲಿಗೆ ಅವರು ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ವಿಡಿಯೋ ಹೇಳಿಕೆಯಲ್ಲಿ ಪ್ರಜ್ವಲ್ ಹೇಳಿದ್ದರು. ಅಲ್ಲದೆ, ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದರು. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದರು. ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದೂ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ