Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮ‍ಸ್ಥಳ ಕೇಸ್‌: ಸುಳ್ಳು ಸುದ್ದಿ ಹರಡಿದ ಕೇರಳದ ಯುಟ್ಯೂಬರ್‌ ಮನಾಫ್‌ಗೆ ಎಸ್‌ಐಟಿ ನೋಟೀಸ್‌

ಮಂಗಳೂರು, ಸೆಪ್ಟೆಂಬರ್​ 05: ಬುರುಡೆ ಮ್ಯಾನ್​ನಿಂದ ಹಿಡಿದು ಅನನ್ಯಾ ಭಟ್​ವರೆಗೂ ಸಂಚು ನಡೆದಿರುವುದು ಎಸ್​ಐಟಿ ತನಿಖೆಯಲ್ಲಿ ಇಂಚಿಂಚು ಬಯಲಾಗುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದ  ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನಿಡಿದೆ



2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಈ ಮನಾಫ್​ ಅದೇ ಲಾರಿಯ ಮಾಲೀಕ ಹಾಗೂ ಕೇರಳ ಭಾಗದ ಯೂಟ್ಯೂಬರ್​​​ ಕೂಡ.​
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ