Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರಂಜಿಮಠದಲ್ಲಿ ೨೮೯ನೇ ಶಿವಾನುಭವ ಹಾಗೂ ಮೊದಲ ಶ್ರಾವಣ ಸೋಮವಾರದ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೨೮೯ನೇ ಶಿವಾನುಭವ ಹಾಗೂ ಮೊದಲ ಶ್ರಾವಣ ಸೋಮವಾರದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಸೋಮವಾರ ದಿನಾಂಕ ೨೮ ಜುಲೈ ೨೦೨೫ರಂದು ಸಾಯಂಕಾಲ ೬ ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ ಅವರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕರಾದ ಶ್ರೀ ಮನೋಹರ ಮಠದ ಅವರು ಅವರು "ಭಾರತೀಯ ಸಂಸ್ಕೃತಿ ಹಾಗೂ ಹಬ್ಬಗಳ ಮಹತ್ವ” ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ