Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್. ಎಲ್. ಭೈರಪ್ಪ ನಾಡು  ಕಂಡ ಅತ್ಯಂತ ಅಪರೂಪದ ಸಾಹಿತಿ : ಟಿ ಹೆಚ್ ಎಂ ಬಸವರಾಜ್ 

ಬಳ್ಳಾರಿ. ಸೆ. 29: ಪ್ರಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರು ನಾಡಿನ ಮತ್ತು ದೇಶದ ಪ್ರಖ್ಯಾತ ಕಾದಂಬರಿ ಕಾರರಲ್ಲಿ ಒಬ್ಬರಾಗಿದ್ದಾರೆ, ದೇಶದ ಅತ್ಯುನ್ನತ ಪ್ರಶಸ್ತಿಯಾದ ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ನಾಡಿಗೆ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಇತಿಹಾಸ ಅಕಾಡೆಮಿ ಅಧ್ಯಕ್ಷರಾದ ಟಿ ಹೆಚ್ ಎಂ ಬಸವರಾಜ್ ತಿಳಿಸಿದರು.

 ಅವರು  ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ    ಇತ್ತೀಚೆಗೆ ನಿಧನರಾದ  ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪನವರ  ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಭೈರಪ್ಪನವರು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಸಂತೆಮರಹಳ್ಳಿ ಗ್ರಾಮದಲ್ಲಿ ಜನಿಸಿ ತಮ್ಮ ಸಾಹಿತ್ಯ ಕೃಷಿಯಿಂದ  ಅತ್ಯಮೂಲ್ಯವಾದ   26 ಕಾದಂಬರಿಗಳನ್ನು ರಚಿಸಿ ಲೋಕ ವಿಕ್ಯಾತರಾಗಿದ್ದಾರೆ ಅವರ ಸಾಹಿತ್ಯ ಕೃಷಿಗೆ ಜ್ಞಾನಪೀಠ ಪ್ರಶಸ್ತಿ ಬರಬೇಕಿತ್ತು ಆದರೆ ಅದಕ್ಕಿಂತ ಮಿಗಿಲಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಒಲಿದಿದೆ ಎಂದು ಟಿ ಹೆಚ್ ಎಂ ಬಸವರಾಜ್ ಎಸ್ ಎಲ್ ಭೈರಪ್ಪನವರ ಸಾಹಿತ್ಯ ಸೇವೆಯನ್ನು ಕೊಂಡಾಡಿದರು.

 ಬೈರಪ್ಪನವರ 26 ಕಾದಂಬರಿಗಳು ದೇಶದ ಎಲ್ಲಾ ಭಾಷೆಗಳಿಗೆ ಅನುವಾದ ಗೊಂಡಿವೆ ಜೊತೆಗೆ ಇಂಗ್ಲೀಷ್ ಭಾಷೆಗೂ ಸಹ ಅನುವಾದ ಗೊಂಡಿವೆ ಇದನ್ನು ಗಮನಿಸಿದರೆ ಸಾಕು ಅವರು ಎಂಥ ಮೇರು ಸಾಹಿತಿಯೆಂದು  ತಿಳಿದುಕೊಳ್ಳಬಹುದು ಎಂದರು.

 ಈ ನುಡಿ ನಮನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ನಿಷ್ಠರುದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಲಿಂಗಪ್ಪ ಹಂದಿಹಾಳ್, ಪ್ರಾಚಾರ್ಯರಾದ  ತಿಪ್ಪೇರುದ್ರ ಸೇರಿದಂತೆ ಇತರರು ನುಡಿ ನಮನವನ್ನು ಸಲ್ಲಿಸಿದರು.

 ಎ. ಎಂ. ಪಿ ವೀರೇಶ್ ಸ್ವಾಮಿ ಭೈರಪ್ಪನವರ ಕಾದಂಬರಿಗಳ ಹೆಸರಿನಿಂದ ಕವನವನ್ನು ರಚಿಸಿ ವಾಚಿಸಿ ನುಡಿ ನಮನ ಸಲ್ಲಿಸಿದರು.

 ಕಾರ್ಯಕ್ರಮದಲ್ಲಿ  ಎಮ್ಮಿಗನೂರು ಜಡೆಶ್ ಭಾವಗೀತೆ ನಾಡ ಗೀತೆಗಳನ್ನು ಪ್ರಸ್ತುತ ಪಡಿಸಿದರು.

 ಈ ನುಡಿ ನಮನ ಕಾರ್ಯಕ್ರಮದಲ್ಲಿ ಕ.ಸಾ.ಪ ಗ್ರಾಮೀಣ ಘಟಕದ,  ಅಧ್ಯಕ್ಷರಾದ ಎರಿಸ್ವಾಮಿ, ತಾಲೂಕ ಅಧ್ಯಕ್ಷರಾದ ನಾಗಿ ರೆಡ್ಡಿ

ಸಂಘಟನಾ ಕಾರ್ಯದರ್ಶಿಯಾದ, ಪ್ರಭು, ಕಪ್ಪಗಲ್ಲು ಚಂದ್ರಶೇಖರ್ ಆಚಾರ್, ಸಾಹಿತಿ ವೀರೇಂದ್ರ ರವಿಹಾಳ್ ಸೇರಿದಂತೆ ಹಲವರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ