Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಪಿ.ಡಿ.ಯಲ್ಲಿ ಮಾನಸೋಲ್ಲಾಸ ಆಚರಣೆ:


ದಿನಾಂಕ 21-04- 2026 ರಿಂದ 22-04-2026ರವರೆಗೆ ಸುಮಾರು ಎರಡು ದಿನಗಳ ಕಾಲ ಮನಸೋಲ್ಲಾಸ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು
ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ಪ್ರತಿಷ್ಠಿತ ಎಸ್.ಕೆ.ಇ. ಶಿಕ್ಷಣ ಸಂಸ್ಥೆಯ ಆರ್.ಪಿ.ಡಿ.ಮಹಾವಿದ್ಯಾಲಯದಲ್ಲಿ ದಿನಾಂಕ 21-04-2026 ರಂದು ಮುಂಜಾನೆ
10-00ಗಂಟೆಗೆ "ಮಾನಸೋಲ್ಲಾಸ" ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ
ಪ್ರಾಚಾರ್ಯರಾದ ಡಾ. ಅಭಯ ಪಾಟೀಲ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಸ ಪ್ರಶ್ನೆ, ಗಾಯನ, ನೃತ್ಯ ಮೊದಲಾದ
ಸ್ಪರ್ಧೆಗಳನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಯಿತು. ರಸಪ್ರಶ್ನೆ ಸ್ಪರ್ಧೆಯಲ್ಲಿ "ಮನೆ ಮನೆಗೆ, ಮನ ಮನಕೆ ಬಾಬಾ ಸಾಹೇಬರು" ಎಂಬ
ಅಭಿಯಾನದ ನಿಮಿತ್ಯ ಬಾಬಾ ಸಾಹೇಬರ ಮೇಲೆ ಪ್ರಶ್ನಾವಳಿಯನ್ನು ರಚಿಸಲಾಗಿತ್ತು. ದಿನಾಂಕ 22-04-2026ರಂದು ಸಂಜೆ ಸಮಾರೋಪ
ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಎಸ್.ವಾಯ್. ಪ್ರಭು ಅವರು ಮುಖ್ಯ
ಅತಿಥಿಗಳಾಗಿ ಆಗಮಿಸಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮಹತ್ವವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ
ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ‌ವಿಭಾಗದ ಮುಖ್ಯಸ್ಥರಾದ ಪ್ರೊ.
ಸಾಯಿಶೀಲಾ ಜಡೆ ಹಾಗೂ ಮಹಾವಿದ್ಯಾಲಯದ ಎಲ್ಲ ಶಿಕ್ಷಕ-ಶಕ್ಷಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಚಾರ್ಯರು
ಆರ್.ಪಿ.ಡಿ. ಮಹಾವಿದ್ಯಾಲಯ, ಬೆಳಗಾವಿ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಜಲ್ ಸಾಹಿತ್ಯ ಭಾರತೀಯರ ಹೃದಯವನ್ನು ಗೆದ್ದಿದೆಮಕ್ಕಳ ಜೀವನ ಮೌಲ್ಯ ಹೆಚ್ಚಿಸಲು ಬೇಸಿಗೆ ಶಿಬಿರಗಳು ಸಹಕಾರಿವಿಶ್ವವಿದ್ಯಾಲಯಗಳು ಪ್ರಯೋಗ ಮತ್ತು ಹೊಸತನಕ್ಕೆ ಪ್ರೋತ್ಸಾಹಿಸಲಿ - ರಾಜ್ಯಪಾಲ ಥಾವರಚಂದ ಗೆಹ್ಲೊಟ್‌"ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ ೪.೩೦ ಕೋಟಿ ರೂ ಲಾಭ""ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ"ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್‌ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ**ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ*ಪ್ರವೀಣ ಕುದರಿಮೋತಿ ʼಮಿಸ್ಟರ್‌ ಲಿಂಗರಾಜʼಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ