Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯದಲ್ಲಿ ಸಿದ್ದರಾಮ ಕಲ್ಮಠರಿಗೆ ‘ಸೌಹಾರ್ದಸಿರಿ’ ಸನ್ಮಾನ

ಬಳ್ಳಾರಿ, ಏಪ್ರಿಲ್ 25.: ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಖ್ಯಾತ ಲೇಖಕರಾದ ಸಿದ್ದರಾಮ ಕಲ್ಮಠ ಅವರ ಸಾಹಿತ್ಯ ಸಾಧನೆ ಮತ್ತು ಸೌಹಾರ್ದ ಸಂದೇಶಕ್ಕಾಗಿ ಕರ್ನಾಟಕ ಮುಸ್ಲಿಂ ಬಾಂಧವ್ಯ ವೇದಿಕೆ ವತಿಯಿಂದ ಮಂಡ್ಯದಲ್ಲಿ ಗೌರವ ಸನ್ಮಾನ ಮಾಡಲಾಯಿತು.
ಮಂಡ್ಯ ನಗರದ ಗಾಂಧಿಭವನದಲ್ಲಿ ಆಯೋಜಿಸಿದ್ದ ‘ಸೌಹಾರ್ದಸಿರಿ ಸಾಧಕರಿಗೆ ಗೌರವ ಸನ್ಮಾನ’ ಕಾರ್ಯಕ್ರಮದಲ್ಲಿ ಕಲ್ಮಠರನ್ನು ಸನ್ಮಾನಿಸಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ನಿವೃತ್ತ ನ್ಯಾಯಾಧೀಶ ನಬಿ ರಸೂಲ್ ಮಮದಾಪುರ, ಝಾಕೀರ್ ಹುಸೇನ್ ಉಚ್ಚಿಲ, ಮುಖ್ತಾರ್ ಅಹ್ಮದ್, ಮುಷ್ತಾಕ್ ಹೆನ್ನಾಬೈಲು, ಅನುಪಮ ಮಾಸಪತ್ರಿಕೆಯ ಸಂಪಾದಕಿ ಎಂ. ಶೆಹನಾಜ್, ಅನೀಸ್ ಪಾಷಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಟೆಲಿಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಡಾ. ಮಹಮ್ಮದ್ ಶಫಿ ಮುಲ್ಲಾ ಅವರು ಅಧ್ಯಕ್ಷತೆ ವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಜಲ್ ಸಾಹಿತ್ಯ ಭಾರತೀಯರ ಹೃದಯವನ್ನು ಗೆದ್ದಿದೆಮಕ್ಕಳ ಜೀವನ ಮೌಲ್ಯ ಹೆಚ್ಚಿಸಲು ಬೇಸಿಗೆ ಶಿಬಿರಗಳು ಸಹಕಾರಿವಿಶ್ವವಿದ್ಯಾಲಯಗಳು ಪ್ರಯೋಗ ಮತ್ತು ಹೊಸತನಕ್ಕೆ ಪ್ರೋತ್ಸಾಹಿಸಲಿ - ರಾಜ್ಯಪಾಲ ಥಾವರಚಂದ ಗೆಹ್ಲೊಟ್‌"ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ ೪.೩೦ ಕೋಟಿ ರೂ ಲಾಭ""ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ"ಪ್ರಜಾಪ್ರಭುತ್ವದ ಆಧಾರಸ್ತಂಭವೇ ಪಂಚಾಯತ್‌ರಾಜ್‌ ವ್ಯವಸ್ಥೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ**ಬಳ್ಳಾರಿಯಲ್ಲಿ ಡಾ.ರಾಜ್‌ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ರಸದೌತಣ* *ಡಾ.ರಾಜ್‌ಕುಮಾರ್ ಸಂತನಂತೆ ಬದುಕಿದ ಮಹಾನ್ ಚೇತನ: ಕೆ.ಇ.ಚಿದಾನಂದಪ್ಪ*ಪ್ರವೀಣ ಕುದರಿಮೋತಿ ʼಮಿಸ್ಟರ್‌ ಲಿಂಗರಾಜʼಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ