Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಂಗಳಲ್ಲಿ ಅಕ್ರಮ ದಂಧೆಯ 127 ಪ್ರಕರಣ ದಾಖಲು : ಎಸ್ಪಿ ಸುಮನ್

ಬಳ್ಳಾರಿ:ಫೆ,10- ಜಿಲ್ಲೆಯಲ್ಲಿ ನಡೆಯುತ್ತಿರೋ ಅಕ್ರಮ ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ದಾಳಿಗಳನ್ನು ನಡೆಸಿ ಕಳೆದೊಂದು ತಿಂಗಳಲ್ಲಿ ಗಾಂಜಾ, ಮಟ್ಕಾ, ಗ್ಯಾಂಬ್ಲಿಂಗ್, ಸ್ಯಾಂಡ್ , ಟ್ರಾನ್ಸ್ ಪೋರ್ಟ್ ಸೇರಿದಂತೆ 127 ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದೆಂದು ಎಸ್ಪಿ ಸುಮನ್ ಡಿ.ಪಿ ಹೇಳಿದ್ದಾರೆ.

ಅವರು ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಡಿ ನಡೆಸಿ, 47 ಮಟ್ಕಾ ಪ್ರಕರಣ. 24 ಗ್ಯಾಬ್ಲಿಂಗ್, 19 ಅಕ್ರಮ ಮರಳು ಸಾಗಾಣಿಕೆ, 25 ಅಕ್ರಮ ಮದ್ಯೆ ಮಾರಾಟ, 13 ಪಡಿತರ ಅಕ್ಕಿ ಸಾಗಾಣಿಕೆ ಪ್ರಕರಣ ದಾಖಲಿಸಿ, 22 ಎತ್ತಿನ ಬಂಡಿ 25 ಕಾರ್ ಗಳನ್ನು ಸೀಜ್ ಮಾಡಿದ್ದೇವೆ.ಮಾಹಿತಿ ಬಂದ ಕೂಡಲೇ ಆ್ಯಕ್ಟಿವ್ ಅಗಿ ಕೆಲಸ ಮಾಡ್ತಿದ್ದೇವೆ.ಕಿಂಗ್ ಪಿನ್ ಮನೆಗಳ ಮೇಲೆ ದಾಳಿ ಮಾಡಿದ್ದೇವೆ. ಸತತವಾಗಿ ಅಪರಾಧದಲ್ಲಿ ಭಾಗಿಯಾಗಿರುವವರನ್ನು ಗಡಿಪಾರು ಮಾಡುವ ಬಗ್ಗೆ ಇರೋ ಕ್ರೈಟಿರಿಯಾ ಮೂಲಕ ಪಾಲೋಅಪ್ ಮಾಡುತ್ತಿದೆಂದು ಹೇಳಿದರು.

@12bc = ಎನ್ ಎಂಡಿಸಿ ಅಕ್ರಮ ಅದಿರು ಸಾಗಾಟ ಪ್ರಕರಣ:

ಎನ್ ಎಂ ಡಿಸಿ ಯಿಂದ ಅಕ್ರಮವಾಗಿ ಅದಿರನ್ನು ತಂದ ಪ್ರಕರಣದಲ್ಲಿ ಲಾರಿ ಡ್ರೈವರ್ ತಿಪ್ಪೇಸ್ವಾಮಿ ನೀಡಿದ ಮಾಹಿತಿಯಂತೆ ಸಾಯಿಬಾಲಾಜಿ ಮತ್ತು ನೋಬೆಲ್ ಇಸ್ಪಾತ್ ಕಂಪನಿಗಳಿಂದ ಕ್ರಮವಾಗಿ 1050 ಟನ್ 1000 ಟನ್ ಮೆಟೀರಿಯಲ್ಸ್ ಸೀಜ್ ಮಾಡಿದ್ದೇವೆ.. ಇದರ ಹಿಂದೆ ಯಾರಿದ್ದಾರೆ ಎನ್ನುವ ಬಗ್ಗೆ ವಿಚಾರಣೆ ಮಾಡ್ತಿದ್ದೇವೆ. ಸಿಐಎಸ್ಎಫ್ ಸಿಬ್ಬಂದಿ ಮಾಹಿತಿ ಪಡೆದು ಮುಂದಿನ ತನಿಖೆ ನಡೆಯಲಿದೆಂದರು.

ಯೂರಿಯಾ ಹಗರಣದಲ್ಲಿ ಡೀಲರ್ ಗಳು ಭಾಗಿಯಾಗಿರೋ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ತನಿಖೆ ಮಾಡ್ತಿದ್ದೇವೆ ಇದನ್ನು ಕೇರಳ ಸೇರಿದಂತೆ ಇನ್ನಿತರ ಕಡೆ ಕಳುಹಿಸುವ ಸಾಧ್ಯತೆ ಇದೆ ಎಂಬುದನ್ನು ತನಿಖೆಗೆ ಒಳಪಡಿಸುತ್ತಿದೆಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ