Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಶ್ರೀಶೈಲಂಗೆ ವಿಶೇಷ ಸಾರಿಗೆ ಸೌಲಭ್ಯ

ಬಳ್ಳಾರಿ: ಶ್ರೀಶೈಲಂಗೆ ವಿಶೇಷ ಸಾರಿಗೆ ಸೌಲಭ್ಯ
ಬಳ್ಳಾರಿ,ಮಾ.10
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ ಶ್ರೀಶೈಲಂಗೆ ಹೋಗಲು ಮಾ.10 ರಿಂದ 20 ರ ವರೆಗೆ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.
ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟೆ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಯುಗಾದಿ ಹಬ್ಬದ ಪ್ರಯುಕ್ತ ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿಯ ವಿಶೇಷ ದರ್ಶನಕ್ಕಾಗಿ ಶ್ರೀಶೈಲಂಗೆ ಹೋಗುತ್ತಿದ್ದು, ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.
ಮಾಹಿತಿಗಾಗಿ ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರು-7760992163, ಬಳ್ಳಾರಿ-2ನೇ ಘಟಕ ವ್ಯವಸ್ಥಾಪಕರು-7760992164, ಸಿರುಗುಪ್ಪ ಘಟಕ ವ್ಯವಸ್ಥಾಪಕರು-7760992165, ಕುರುಗೋಡು ಘಟಕ ವ್ಯವಸ್ಥಾಪಕರು-9606483671, ಸಂಡೂರು ಘಟಕ ವ್ಯವಸ್ಥಾಪಕರು-7760992309 ಗೆ ಸಂಪರ್ಕಿಸಬಹುದು.
ಈ ಸಾರಿಗೆ ಸೇವೆಯನ್ನು ಭಕ್ತಾಧಿಗಳು ಹಾಗೂ ಸಾರ್ವಜನಿಕ ಪ್ರಯಾಣಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ