Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಿಕಾರ್ಜುನಖರ್ಗೆ ಗುಣಮುಖರಾಗುವಂತೆ ಕನಕದುರ್ಗಮ್ಮ ದೇವಿಗೆ ವಿಶೇಷ ಪೂಜೆ




ಬಳ್ಳಾರಿ,ಅ.06.. ಅಖಿಲ ಭಾರತ ರಾಷ್ಟಿçÃಯ  ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಅಧ್ಯಕ ್ಷಮಲ್ಲಿಕಾರ್ಜುನ ಖರ್ಗೆರವರು ಇತ್ತೀಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು, ಸಂಪೂರ್ಣವಾಗಿ ಗುಣಮುಖರಾಗಿ ಸಕ್ರಿಯ ರಾಜಕಾರಣಕ್ಕೆ ಮರಳಿ, ತಮ್ಮ ಇನ್ನೂ ಹೆಚ್ಚಿನ ತಮ್ಮ ಸೇವೆಯನ್ನು ದೇಶ ಮತ್ತು ರಾಜ್ಯಕ್ಕೆ ಸಿಗಬೇಕೆಂದು ಬಳ್ಳಾರಿಯ ಅಧಿದೇವತೆ ತಾಯಿ ಕನಕದುರ್ಗಮ್ಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಶೀಘ್ರವಾಗಿ ಗುಣಮುಖರಾಗಿ ತಮ್ಮ ಸೇವೆಯನ್ನು ರಾಜ್ಯ ರಾಷ್ಟ್ರಕ್ಕೆ ಸಿಗಲಿ ಎಂದು ಪ್ರಿಯಾಂಕಖರ್ಗೆ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಲಾಯಿತು.


ಬಳ್ಳಾರಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಲ್.ಮಾರೆಣ್ಣ ಮಾತನಾಡಿ,"ಶ್ರೀಮಾನ್ ಮಲ್ಲಿಕಾರ್ಜುನ ಖರ್ಗೆ ರವರು ರಾಜ್ಯಕ್ಕೆ ಮತ್ತು ದೇಶಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ, ಈ ಭಾಗದ ಜನರಿಗೆ ಹೈದರಾಬಾದ್ ಕರ್ನಾಟಕ ೩೭೧ ಜೆ ತರುವುದರ ಮುಖಾಂತರ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅಭಿವೃದ್ಧಿ ಹೊಂದಲು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ. ಆದಷ್ಟು ಬೇಗನೆ ಅವರು ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂದರು.


ಮಹಾನಗರ ಪಾಲಿಕೆ ಸದಸ್ಯ, ಸಭಾ ನಾಯಕ ಗಾದೆಪ್ಪ ಮಾತನಾಡಿ, "ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ರವರು ಅವರ ರಾಜಕೀಯ ಜೀವನವು ಬೂತ್ ಮಟ್ಟದಿಂದ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಂದ ಆರಂಭಗೊAಡು ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಅಖಿಲ ಭಾರತ ಕಾಂಗ್ರೆಸ್ಸಿನ ರಾಷ್ಟ್ರೀಯ  ಅಧ್ಯಕ್ಷರಾಗಿ ಹಾಗೂ ನಿಕಟಪೂರ್ವ ವಿರೋಧ ಪಕ್ಷದ ನಾಯಕರಾಗಿಯೂ, ಕೇಂದ್ರ ಮಂತ್ರಿಯಾಗಿ ಹೆಮ್ಮರವಾಗಿ ಬೆಳೆದಿರುವಂತಹ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನಾಯಕರು. ಇತ್ತೀಚಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಆದಷ್ಟು ಬೇಗನೆ ಸಕ್ರಿಯ ರಾಜಕಾರಣಕ್ಕೆ ಮರಳಿ ಬಿಹಾರದ ಚುನಾವಣೆಯಲ್ಲಿ ಪಾಲ್ಗೊಂಡು ಪಕ್ಷವನ್ನು ಮುನ್ನಡೆಸಬೇಕು ಎಂದು ದೇವರಲ್ಲಿ ವಿಶೇಷ ಪೂಜೆಯನ್ನು ಗಣ್ಯಮಾನ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು ಎಂದು ಹೇಳಿದರು.


ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ಸಂಗನಕಲ್ ವಿಜಯಕುಮಾರ್, ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಯರಗುಡಿ ಮಲ್ಲಯ್ಯ, ಪರಿಶಿಷ್ಟ ಪಂಗಡದ ಕೆಪಿಸಿಸಿ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಸತ್ಯನಾರಾಯಣ, ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಯರಕುಲಸ್ವಾಮಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಗುಜ್ಜಲ್ ಗಾದಿಲಿಂಲಿಗಪ್ಪ, ಕಾಂಗ್ರೆಸ್ ಪಕ್ಷದ ಮುಖಂಡ ಎ.ಕೆ.ಗಂಗಾಧರ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಬಳ್ಳಾರಿ ಜಿಲ್ಲಾ ಸದಸ್ಯ  ಮಲ್ಲಿಕಾರ್ಜುನ, ಕಾಂಗ್ರೆಸ್ ಪಕ್ಷದ ಯುವ ಮುಖಂಡ ಕಪ್ಪಗಲ್ ಓಂಕಾರ್, ಕಾಂಗ್ರೆಸ್ ಪಕ್ಷದ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷ ಜೋಗಿನ ಚಂದ್ರಪ್ಪ, ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ನರೇಂದ್ರ, ಪರಿಶಿಷ್ಟ ಜಾತಿ ಮೋಕ ರೂಪನಗುಡಿ ಬ್ಲಾಕ್ ಸಮಿತಿ ಅಧ್ಯಕ್ಷ ನಾಗರಾಜು ಸೇರಿದಂತೆ ಮತ್ತಿತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ