Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಾಟಕ ರತ್ನ ಪ್ರಶಸ್ತಿಗೆ ಭಾಜನರಾದ ಶ್ರೀ ಕಲ್ಯಾಣಕುಮಾರ ಜಂಬಗಿ



ಹಸಿರು ಕ್ರಾಂತಿ ವರದಿ ಜಮಖಂಡಿ: ಇಂಡಿಯನ್ ಮ್ಯೂಜಿಕಲ್ ಫೆಸ್ಟಿವಲ್ಸ್ವ  ಸಂಗಮ ಕಲಾ ವೃಂದ ಕರ್ನಾಟಕ ಸರಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಆಶ್ರಯದಲ್ಲಿ

 ಬಾಗಲಕೋಟ ಜಿಲ್ಲೆಯ ಜಮಖಂಡಿಯ ಶ್ರೀ ಕಲ್ಯಾಣಕುಮಾರ ಜಂಬಗಿ ಇವರಿಗೆ ಕನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.


 ನ್ಯಾಯಾಂಗ, ಕ್ಷೇತ್ರದಲ್ಲಿ ಅತ್ಯುತ್ತಮ ವಕೀಲರು ಹಾಗೂ ಗಾಯನ ಕ್ಷೇತ್ರದಲ್ಲಿ ಗಾಯಕರಾಗಿ ಸೇವೆ ಸಲ್ಲಿಸಿದ್ದಾರೆಇವರನ್ನು ಗುರುತಿಸಿ ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸಲ್ಲಿಸುತ್ತಿರುವ ಗಣನೀಯ ಸೇವೆಗಾಗಿ ದಿನಾಂಕ 11-05-2025 ರಂದು ಯಶವಂತಪುರ, ಬೆಂಗಳೂರು. ಇಲ್ಲಿ ಹಮ್ಮಿಕೊಳ್ಳಲಾದ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಯಿತು


ಶುಭ ಕೋರುವವರು ಶ್ರೀ ಆಮೀಸ್ ಎಚ್ ರೂಗಿ,ಶ್ರೀ ಮನಜುನಾಥ ಎಂ.  ಶ್ರೀ ರಹಮಾನ ಕೋಳೂರುಶ್ರೀಮತಿ ವಸಂತಾ ಕೆ.ಎಸ್  ಬಸೀರಅಹ್ನದ ಎಂ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ