Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು  ಸತ್ಕರಿಸಿದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸಮಿತಿ


ಘಟಪ್ರಭಾ :  ಕರ್ನಾಟಕ ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು  ಇದರ ಅಧ್ಯಕ್ಷರಾದ  ಸುಜ್ಞಾನಮೂರ್ತಿ ಅವರನ್ನು ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಭರಮಣ್ಣಾ ಉಪ್ಪಾರ ಅವರನ್ನು ಮತ್ತು ಶ್ರೀ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಮಲ್ಲಾಪುರ ಪಿ ಜಿ ಘಟಪ್ರಭಾದ ಎಸ್ ಡಿ ಎಂ ಸಿ ಯ ಆಜೀವ ಗೌರವ ಕಾರ್ಯದರ್ಶಿಯಾಗಿ ನೇಮಕ ಆಗಿರುವ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಅವರನ್ನು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ (ರಿ)ಬೆಂಗಳೂರು ಇದರ ಅಖಂಡ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ  ಮಾರುತಿ ವಿಜಯನಗರ, ಅವರನ್ನು ಸತ್ಕಾರಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀ ಕಾಳಿಕಾದೇವಿ  ದೇವಸ್ಥಾನದ  ಸಮಿತಿಯ ಎಲ್ಲಾ ಸದಸ್ಯರಾದ ಮಲ್ಲಿಕಾರ್ಜುನ ಪತ್ತಾರ, ಪಾಂಡುರಂಗ, ಪೋತದಾರ, ಬಸವರಾಜ ಬಡಿಗೇರ, ಬಸಪ್ಪ ಬಡಿಗೇರ (ಪಿಗ್ಮಿ)  ಬಸು ಬಡಿಗೇರ ಮೋಹಸ ಪತ್ತಾರ, ಸುರೇಶ್ ಪತ್ತಾರ,,ಪತ್ತಾರ ಇಂಜಿನಿಯರ್,  ಉಮೇಶ್ ಶಿರಾಳಕರ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಡಾ. ಕೆಂಪಣ್ಣ  ಚೌಕಶಿ, ಯುವ ಘಟಕದ ಅಧ್ಯಕ್ಷ ಶಶಿ ಚೌಕಶಿ, ರಮೇಶ್ ತುಕ್ಕಾನಟ್ಚಿ, ಅರವಿಂದ ಬಡಕುಂದ್ರಿ, ಅಪ್ಪಾಸಾಬ ಮುಲ್ಲಾ, ಸುರೇಶ್ ಕರೋಶಿ, ಮಲ್ಲಿಕಾರ್ಜುನ ತುಕ್ಕಾನಟ್ಚಿ, ಪ್ರವೀಣ್ ಮಟಗಾರ, ಈರಣ್ಣ ಕಲಕುಟಗಿ, ಕೆಂಪಣ್ಣ ಕಾಡದವರ,  ಸತೀಶ ಪಾಟೀಲ,  ನಾಗರಾಜ ನಾಯಿಕ, ಪ್ರವೀಣ್ ತುಕ್ಕಾನಟ್ಚಿ, ಶಂಕರ ಶೀಳನವರ, ಆನಂದ ಕಮತ,ನೀತನ್  ದೇಶಪಾಂಡೆ, ಆನಂದ ಅರಭಾವಿ, ಆನಂದ  ಗೋಣಿ ಸುರೇಶ್ ಚಿಗಡೊಳ್ಳಿ  ಸೇರಿದಂತೆ

ಮಲ್ಲಾಪುರ ಪಿ ಜಿ ಘಟಪ್ರಭಾದ ದುಪದಾಳ ಬಡಿಗವಾಡ ಪಾಮಲದಿನ್ನಿ  ಸೇರಿದಂತೆ ಎಲ್ಲಾ  ಗ್ರಾಮಗಳ  ಗುರು ಹಿರಿಯರು ನಾಗರೀಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ