ಶ್ರೀರಾಮ ನವಮಿ ತೊಟ್ಟಿಲೋತ್ಸವ
ಮುನವಳ್ಳಿ,18: ಪಟ್ಟಣದ ಶ್ರೀ ಸಾಯಿ ಮಂದಿರದಲ್ಲಿ ರಾಮನವಮಿ ಅಂಗವಾಗಿ ಬುಧವಾರ ಸಂಜೆ ರುದ್ರಾಭಿಷೇಕ, ವಿಷೇಶ ಅಲಂಕಾರ ಪೂಜೆ, ಆರತಿ, ಪಲ್ಲಕ್ಕಿ ಉತ್ಸವ ಭಜನೆ ಹಾಗೂ ಶ್ರೀ ರಾಮನ ತೊಟ್ಟಿಲೋತ್ಸವ, ಮಹಾಮಂಗಳಾರತಿ ಹಾಗೂ ಮಹಾಪ್ರಸಾದದೊಂದಿಗೆ ಕಾರ್ಯಕ್ರಮ ಮಂಗಳವಾಯಿತು. ಸಾಯಿ ಸೇವಾ ಸಮಿತಿ ಹಾಗೂ ಯುವಕರು ಯುವತಿಯರು ಉಪಸ್ಥಿತರಿದ್ದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.