Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವಾಸವಿ ವಿದ್ಯಾಲಯ ಎಸ್.ಎಸ್.ಎಲ್.ಸಿ ಫಲಿತಾಂಶ ಅತ್ಯುತ್ತಮ ಸಾಧನೆ 

ಬಳ್ಳಾರಿ, ಏ. 24: ನಗರದ ಖ್ಯಾತ ಶಿಕ್ಷಣ ಸಂಸ್ಥೆಯಾದ ಶ್ರೀ ವಾಸವಿ ವಿದ್ಯಾಲಯದ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಈ ಬಾರಿ ಶಾಲೆಯ ಒಟ್ಟು ಫಲಿತಾಂಶ ಶೇಕಡಾ 99% ಆಗಿದ್ದು, ಶಾಲೆಯ ವಿದ್ಯಾರ್ಥಿನಿ
ಲಾವಣ್ಯ .ಎಂ 613 (98%), ಅನುಷಾ.ಬಿ 576(92%), ರೋಷನ್ ಕುಮಾರ್ 572 (91%), ಮೀಸ್ಮಾ ಕೌಸರ್ 562 (89%), ಮದಿಹಾ ಅಂಜುಮ್ 559 (89%) ಅಂಕಗಳು ಗಳಿಸಿರುವುದರ ಮೂಲಕ ಶಾಲೆಗೆ
ಕೀರ್ತಿ ತಂದಿದ್ದಾರೆ. 55% ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ, 45% ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದು ಶಾಲೆಗೆ ಹೆಮ್ಮೆಯನ್ನು ತಂದಿದ್ದಾರೆ.
ಈ ಸಾಧನೆಗೆ ವಿದ್ಯಾರ್ಥಿಗಳ ಕಟ್ಟುನಿಟ್ಟಾದ ಪರಿಶ್ರಮ, ನಿರಂತರ ಅಭ್ಯಾಸ ಮತ್ತು ಗುರಿ
ಸಾಧಿಸುವ ಮನೋಭಾವ ಮುಖ್ಯ ಕಾರಣವಾಗಿದೆ. ಶಿಕ್ಷಕರ ಸಮರ್ಪಿತ ಬೋಧನೆ, ಸೂಕ್ತಮರ್ಗದರ್ಶನ ಹಾಗೂ ಪೋಷಕರ ಪ್ರೋತ್ಸಾಹ ಮತ್ತು ಸಹಕಾರವು ವಿದ್ಯಾರ್ಥಿಗಳ ಯಶಸ್ಸಿಗೆ ಬಲವಾದ ಆಧಾರವಾಗಿದೆ ಎಂದು ಶ್ರೀ ವಾಸವಿ ಎಜುಕೇಷನ್ ಟ್ರಸ್ಟ್ ನ ಕಾರ್ಯದರ್ಶಿ ಗಳಾದ ಪಿ.ಎನ್. ಸುರೇಶ್ ರವರು ಸಂತೋಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಶಾಲೆಯ ಮುಖ್ಯೋಪಾಧ್ಯಾಯರಾದ ವೀರೇಶ್ , ಯು ಮಾತನಾಡಿ,   ವಿದ್ಯಾರ್ಥಿಗಳ ಶ್ರಮ,
ಶಿಕ್ಷಕರು ಹಾಗೂ ಪೋಷಕರ ಬೆಂಬಲದಿಂದ ಈ ಉತ್ತಮ ಫಲಿತಾಂಶ ಸಾಧ್ಯವಾಗಿದೆ ಎಂದು
 ಹರ್ಷವನ್ನು  ವ್ಯಕ್ತಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ