Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ ೩೧ ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಬೆಂಗಳೂರು:13.. ಹರಿದಾಸ ಪರಂಪರೆಯ ದಾಸಶ್ರೇಷ್ಠರನ್ನು ಸದಾ ಸ್ಮರಿಸುತ್ತಾ ಸಜ್ಜನರಲ್ಲಿ ದೈವೀಕ ಮತ್ತು ಆಧ್ಯಾತ್ಮಿಕ ಭಾವನೆಗಳನ್ನು ಬಿತ್ತುವ ಮೂಲಕ ಭವದ ಬದುಕಿಗೆ ಬೆಳಕು ನೀಡುತ್ತಿರುವ  ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಇದೇ ಮೇ ೩೧ ರಂದು ಭಾನುವಾರ ಶ್ರೀಮದ್ಭಗವದ್ಗೀತೆ ತಾತ್ಪರ್ಯ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿಕೊಡಲಿದ್ದಾರೆ. 
ಅಧಿಕ ಮಾಸದ ಪ್ರಯುಕ್ತ ಸೋಲದೇವನಹಳ್ಳಿ ಗೆಳೆಯರ ಬಳಗ ಮತ್ತು ಶ್ರೀ ವನಮಾಲಿ ವಿಷ್ಣು ಸಹಸ್ರನಾಮ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಿಗ್ಗೆ ೮ ಗಂಟೆಯಿAದ ಹನ್ನೊಂದು ಬಾರಿ ಪಾರಾಯಣ ಮಾಡಿಸುವ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ೧ ಗಂಟೆಯವರೆಗೆ ಮಹಾಮಂಗಳಾರತಿ ಜರುಗಲಿದೆ. ಕತ್ರಿಗುಪ್ಪೆಯ ಕೆ.ಎಸ್. ನರಸಿಂಹಸ್ವಾಮಿ ಉದ್ಯಾನವನ ರಸ್ತೆಯ ವಾಟರ್ ಟ್ಯಾಂಕ್ ನ ಶ್ರೀ ಕಲ್ಯಾಣ ರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ಮೇ ೨೫ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. 
ಹೆಚ್ಚಿನ ಮಾಹಿತಿಗಾಗಿ ಸುಧೀಂದ್ರ ಬಿ.ಎನ್-೯೯೦೨೯ ೭೧೫೨೭, ವಾಸು-೯೨೪೩೦ ೨೬೭೨೩, ಶಾಮ ಪ್ರಸಾದ್-೭೬೭೬೯ ೯೨೫೨೫, ಟಿ.ಎಸ್.ನಾಗರಾಜರಾವ್-೯೪೪೮೯ ೯೩೧೫೦ ವೈ.ಆರ್.ಗೋಪಿನಾಥ್-೯೫೩೫೧ ೦೨೧೯೫ ಇವರನ್ನು ಸಂಪರ್ಕಿಸಬಹುದು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ