Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಸಿತ ಭಾರತ ಬಗ್ಗೆ ಕೈ ನಾಯಕರು ದಿಕ್ಕು ತಪ್ಪಿಸುತ್ತಿದ್ದಾರೆ: ಶ್ರೀರಾಮುಲು


 ಬಳ್ಳಾರಿ,ಜ.೦೯: ವಿಬಿ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ನಾಯಕರು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅನೇಕ ಸುಧಾರಣೆ ಕೂಡಾ ಆಗಿದೆ. ಕಾಂಗ್ರೆಸನವರು ಅನೇಕ ಚುನಾವಣೆಯಲ್ಲಿ ಕೂಡಾ ಗಾಂಧೀಜಿ ಪೋಟೋ ಬಳಸಿಲ್ಲ, ಆದರೆ ಗಾಂಧೀಜಿ ಹೆಸರನ್ನು ಪ್ರಸ್ತಾಪ ಮಾಡುವುದಕ್ಕೆ ನೈತಿಕತೆ ಕಾಂಗ್ರೆಸ್‌ಗಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಗುಡುಗಿದರು.

ನಗರದ ಹವಾಂಭಾವಿಯಲ್ಲಿರುವ ಜನಾಧÀðನರೆಡ್ಡಿ ಅವರ ಮನೆಯ ಮುಂಭಾಗದ ಗ್ಲಾಸ್‌ಹೌಸ್‌ನಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಕಸಿತ ಭಾರತ ಬಗ್ಗೆ ಕೈ ನಾಯಕರು ಗೊಂದಲ ಮಾಡುತ್ತಿದ್ದಾರೆ. ೧೧ ಲಕ್ಷ ಜಾಬ್ ಕಾರ್ಡ್ ಅನ್ನು ನಕಲಿ ಮಾಡಿ ಕೊಳ್ಳೆ ಹೊಡೆಯುವಂತಹ ಯತ್ನ ಕೂಡಾ ನಡೆದಿದೆ. ಬೋಗಸ್ ಹಣ ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು. ರಾಜ್ಯಸಕಾರವು ಕೃಷಿ ಚಟುವಟಿಕೆಗಳಲ್ಲಿ ಕಾರ್ಮಿಕರು ಕೆಲಸ ಮಾಡಲು ೧೦೦ ದಿನಗಳಿಗೆ ನೀಡಲಾಗುತ್ತಿತ್ತು. ಆದರೆ.  ವಿಕಸಿತ ಭಾರತ್‌ದಿಂದ ೧೨೫ ದಿನಗಳು ನೀಡಲಾಗುತ್ತದೆ. ೩೭೫ ರು, ಕೂಡ ಹಣ ಹೆಚ್ಚಳ ಮಾಡಲಾಗಿದೆ. ನಮ್ಮ ಕೇಂದ್ರಸರ್ಕಾರವು ನೇರ ಖಾತೆಗೆ ಹಣ ಜಮೆ ಆಗುತ್ತದೆ. ಇಡೀ ದೇಶದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವರಿಗೆ ಗಾಂಧಿ ಹೆಸರು ಹೇಳುವ ನೈತಿಕತೆ ಇಲ್ಲ. ಕೇಂದ್ರಸರ್ಕಾರವು ಗ್ರಾಪಂ ಅಧಿಕಾರ ಕಸಿದುಕೊಂಡಿಲ್ಲ, ಹಳೆ ಪದ್ದತಿಯನ್ನು ಮುಂದುವರಿಸಬೇಕೆAದು ಕಾಂಗ್ರೆಸ್‌ನವರು ಯತ್ನಿಸುತ್ತಿದ್ದಾರೆ. ಆದರೆ ಹೊಸ ತಂತ್ರಜ್ಞಾನಕ್ಕೆ ನಾವೆಲ್ಲ ಒಗ್ಗೂಡಬೇಕಿದೆ. ವಾಕ್ ಸ್ವಾತಂತ್ರö್ಯದಿAದ ಮಾತನಾಡುವ ಹಕ್ಕುಇದೆ. ಪ್ರಧಾನಿ ಹೆಸರನ್ನು ಕೆಡುಸುವ ಉದ್ದೇಶದಿಂದ ಪ್ರಯತ್ನಿಸುತ್ತಿದ್ದಾರೆ.  ವಿದೇಶದಲ್ಲಿ ತೆಗೆಳುವ ಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು ನಕಲಿ ಗಾಂಧಿಗಳಾಗಿದ್ದಾರೆ. ಮುಂದಿನ ದಿನಗಳಲ್ಲಿ ಕೂಡಾ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸೋಮಶೇಖರರೆಡ್ಡಿ, ಸುರೇಶಬಾಬು ಸೇರಿದಂತೆ ಮತ್ತಿತತರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ