Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧರಣಿ ಕುಳಿತ ಶ್ರೀರಾಮುಲು ಪೊಲೀಸರ ವಶಕ್ಕೆ 

ಬಳ್ಳಾರಿ: ಜೂ 29  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಳ್ಳಾರಿ ನಗರದಲ್ಲಿ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದ್ದ ಬಿಜೆಪಿ ನಾಯಕರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದರು.


ಧರಣಿ ನಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಂದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್. ಡಿಎಸ್‌ಪಿ ಚಂದ್ರಕಾಂತ ನಂದ ರೆಡ್ಡಿ ಮತ್ತು ಸಿಬ್ಬಂದಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ವಶಕ್ಕೆ ಪಡೆದರು. ಕಾರ್ಯಕರ್ತರನ್ನೂ ಬಸ್‌ನಲ್ಲಿ ಕರೆದೊಯ್ಯಲಾಯಿತು. ಈ ವೇಳೆ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದಿಕ್ಕಾರ ಕೂಗಲಾಯಿತು. ಇದರೊಂದಿಗೆ ಎರಡು ದಿನಗಳಿಂದ ನಡೆಯುತ್ತಿದ್ದ ಬಿಜೆಪಿ ಹೋರಾಟ ಅಂತ್ಯವಾಯಿತು. 'ವಾಲ್ಮೀಕಿ ನಿಗಮದಲ್ಲಿ


ಸರ್ಕಾರದ ಪಾತ್ರ ಇರುವುದರಿಂದ ಸಿಎಂ ರಾಜೀನಾಮೆ ನೀಡಬೇಕು. ಶಾಸಕ ಬಿ.ನಾಗೇಂದ್ರ ಅವರನ್ನು ಕೂಡಲೇ ಬಂಧಿಸಬೇಕು. ಹಗರಣದ ಪ್ರತಿ ಪೈಸೆಯನ್ನೂ ವಸೂಲಿ ಮಾಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು' ಎಂದು ಬಿಜೆಪಿ ಆಗ್ರಹಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ