Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಜಿಲ್ಲೆಗೆ ಕಾಗವಾಡ ದ್ವೀತಿಯ ಸ್ಥಾನ: ಬಿಇಓ ಪಾಂಡುರAಗ ಮದಭಾವಿ

ಕಾಗವಾಡ: ತಾಲೂಕು ಎಸ್‌ಎಸ್‌ಎಲ್‌ಸಿಯಲ್ಲಿ ಬೆಳಗಾವಿ ಜಿಲ್ಲೆಗೆ ದ್ವೀತಿಯ ಸ್ಥಾನ ಪಡೆದುಕೊಂಡಿದೆ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರAಗ ಮದಭಾವಿ ತಿಳಿಸಿದ್ದಾರೆ.
ಅವರು ಗುರುವಾರ ದಿ. 23 ರಂದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಇತ್ತಿಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 2161 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ, 2066 ವಿದ್ಯಾರ್ಥಿಗಳು ಪಾಸಾಗಿದ್ದು, 99 ವಿದ್ಯಾರ್ಥಿಗಳು ಮಾತ್ರ ಫೇಲ್ ಆಗಿದ್ದಾರೆ. 
ಸಂತೋಶ ಸದಾಶಿವ ರತ್ನಪ್ಪಗೋಳ ಶೇ. 99.52% ಅಂಕಗಳೊAದಿಗೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಉಳಿದಂತೆ ಯಶೋಧಾ ಸಂಭಾಜಿ ಮೋರೆ ಶೇ. 99.88% ಮತ್ತು ಐಶ್ವರ್ಯ ಪ್ರಕಾಶ ಉಮರಾಣಿ ಶೇ. 99.88% ತಾಲೂಕಿಗೆ ದ್ವೀತಿಯ ಹಾಗೂ ನಿಸರ್ಗಾ ಭರತೇಶ ಖಾನಾಪೂರೆ ಶೇ. 98.40% ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಎಂದು ತಿಳಿಸಿದ್ದಾರೆ.
ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು, ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯೋದ್ಯಾಪಕರು, ಶಿಕ್ಷಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶಮಕ್ಕಳ ಮೇಲೆ ನಿಗಾ ಇರಲಿ! ಬೋಧಕರ ತರಬೇತಿ ಶಿಬಿರ ಪ್ರತಿ ೧೨ವರ್ಷದ ವಿಶೇಷ ಜಾತ್ರೆಗೆ ಸಾವಿರಾರು ಭಕ್ತರ ಆಗಮನಮಹರ್ಷಿ ಭಗೀರಥರ ತತ್ವ ಆದರ್ಶಗಳು ಇಂದಿಗೂ ಪ್ರಸ್ತುತ :  ಬಾಲಚಂದ್ರ ಜಾರಕಿಹೊಳಿಶಾರದಾ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿನಿ ಜ್ಞಾನೇಶ್ವರಿ ಎಸ್‌ಎಸ್‌ಎಲ್‌ಸಿ‌ನಲ್ಲಿ ಉತ್ತಮ ಸಾಧನೆಬಸವಜ್ಯೋತಿಗೆ ಪ್ರೌಢಶಾಲೆಗೆ ಶೇ ೧೦೦ ಫಲಿತಾಂಶಎಸ್‌ಎಸ್‌ಎಲ್‌ಸಿ ಫಲಿತಾಂಶ; ಜಿಲ್ಲೆಗೆ ಕಾಗವಾಡ ದ್ವೀತಿಯ ಸ್ಥಾನ: ಬಿಇಓ ಪಾಂಡುರAಗ ಮದಭಾವಿಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆ ವಿದ್ಯಾರ್ಥಿನಿ ಪ್ರಾರ್ಥನಾ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತ ಕ್ರಮಕೈಗೊಳ್ಳಿ : ಯಶವಂತರಾಯಗೌಡ ಪಾಟೀಲ