Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ 

   ರಾಯಬಾಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಮತ್ತು ಮಾಂಡ್ ಸೋಭಾಣ್ ಸಂಸ್ಥೆ ಇವರ ಸಹಯೋಗದಲ್ಲಿ ಜೂ.12 ರಿಂದ 15 ದಿನಗಳ ಕಾಲ ಮಂಗಳೂರಿನ ಕಲಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರಕ್ಕೆ ರಾಯಬಾಗ ಪಟ್ಟಣದ ಖ್ಯಾತ ಕಲಾವಿದ ಡಾ.ಬಾಬುರಾವ್ ನಡೋಣಿಯವರು ಆಯ್ಕೆಯಾಗಿದ್ದು, ಈ ಶಿಬಿರದಲ್ಲಿ ನಾಡಿನ ಹೆಸರಾಂತ ಶಿಲ್ಪ ಕಲಾವಿದರು ಭಾಗವಹಿಸಿ ಕೊಂಕಣಿ ಸಂಸ್ಕೃತಿಯ ಸಿಮೆಂಟ್ ಕಲಾಕೃತಿಗಳನ್ನು ರಚಿಸಲಿದ್ದಾರೆ. ನಡೋಣಿಯವರು ಚಿತ್ರಕಲೆಯೊಂದಿಗೆ ಶಿಲ್ಪ ಕಲೆಯನ್ನು ರೂಢಿಸಿಕೊಂಡಂತಹ ನಾಡಿನ ಅಪರೂಪದ ಕಲಾವಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ ಆತ್ಮನಿರ್ಭರ ಭಾರತದತ್ತ ಹೆಜ್ಜೆ: ದೇವಲಾಪುರದಲ್ಲಿ ಸೋಯಾಬೀನ್ ಕ್ಷೇತ್ರೋತ್ಸವ ಹಾಗೂ ಬೀಜ ಕಿಟ್ ವಿತರಣೆ"ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ"*ಜುಲೈ 12ರಂದು  ವಿಶ್ವಕರ್ಮರ ಜನ ಜಾಗೃತಿ ಜಿಲ್ಲಾ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ*ಸುಪ್ರೀಂ ಕೋರ್ಟ್ ವಕಾಲತ್ತು ಕುರಿತು ವಿಶೇಷ ಉಪನ್ಯಾಸ ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಲು ತಾಲೂಕಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಜೂನ್ 28 ರಂದು ರಾಷ್ಟಿçÃಯ ಪಲ್ಸ್ ಪೋಲಿಯೋ ಅಭಿಯಾನಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್' ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ