Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ: ಸಹನಾ ಹತ್ತಳ್ಳಿ

ಮಾದಕ ವಸ್ತುಗಳು ಜೀವನದ ದಿಕ್ಕು ದಿಕ್ಕಾಪಾಲು ಮಾಡುತ್ತದೆ. ವ್ಯಕ್ತಿತ್ವದ ಮೇಲೆ, ಸಮಾಜದ ಮೇಲೆ ಗಂಭೀರ ಸ್ವರೂಪದ ಪರಿಣಾಮ ಸೃಜಿಸುತ್ತದೆ. ಕುಟುಂಬ ಪರಿಸರಕ್ಕೂ ದುಷ್ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಯುವಕರು ಗಾಂಜಾ, ಡ್ರಗ್ಸ್, ಆಫೀಮು,ಮದ್ಯಪಾನದ ಆಮಲಿಗೆ ಬಹುತೇಕ ಶರಣಾಗಿದ್ದಾರೆ.ಹಲವರು ಕಿಕ್ಕೇರಿಸುವ ಮಾತ್ರೆಗೆ ಜೊತು ಬಿದ್ದಿದ್ದಾರೆ. ಮಾದಕ ವಸ್ತುಗಳ ವ್ಯಾಮೋಹದಲ್ಲಿ ತಮ್ಮತನ ಕಳೆದುಕೊಂಡು ಕ್ಷಣಿಕ ತೃಷೆಯಲ್ಲಿ ಮುಳುಗುತ್ತಿದ್ದಾರೆ.ಸಾರ್ವಜನಿಕ ಸ್ಥಳಗಳಲ್ಲಿಯೇ ಮಾದಕ ವ್ಯಸನೀಗಳ ರಂಪಾಟಗಳು ಅಧಿಕಗೊಳ್ಳುತ್ತಿರುವ ಅಸಹ್ಯಕರ ಹಾವಳಿಗಳು ಅಗಾಗ ಕಂಡುಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ದಿಟ್ಟತನ ಜನಸಾಮಾನ್ಯರಲ್ಲಿ ಬರಬೇಕು. ಮಾದಕ ವಸ್ತುಗಳ ವಿರುದ್ಧ ಯುವ ಜನ ಎತ್ಚೆತ್ತುಕೊಳ್ಳಬೇಕು ಎಂದರು.


      ಗುರುಮಾತೆ ಸಹನಾ ಹತ್ತಳ್ಳಿ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಈರಪ್ಪ ದೇಸಾಯಿ, ಲೋಹಿತ ಮಿಜಿ೯, ಶ್ರೀಶೈಲ ಹುಣಶಿಕಟ್ಟಿ, ಶಿಕ್ಷಕಿ ಶೃತಿ ಲಿಗಾಡೆ ಸೇರಿದಂತೆ  ಜಮಖಂಡಿ ಸಿದ್ದಾರ್ಥ ಬಿಇಡಿ ಕಾಲೇಜಿನ ಪ್ರಶಿಕ್ಷಣಾಥಿ೯ಗಳು ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ