Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿವೃಷ್ಟಿ-ಅನಾವೃಷ್ಟಿ ಮುನ್ನೆಚ್ಚರಿಕೆ ಸಭೆ: ಶಾಸಕ ಬಾಬಾಸಾಹೇಬ ಪಾಟೀಲರಿಂದ ಕಟ್ಟುನಿಟ್ಟಿನ ಸೂಚನೆ


ಚನ್ನಮ್ಮನ ಕಿತ್ತೂರು:ಸೋಮವಾರ ಇಲ್ಲಿಯ  ತಹಶೀಲ್ದಾರ ಕಾರ್ಯಾಲಯದಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿ ಮತ್ತು ಅನಾವೃಷ್ಟಿ (ಪ್ರಕೃತಿ ವಿಕೋಪ) ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಜರುಗಿತು.


ಸಭೆಯಲ್ಲಿ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಈ ವೇಳೆ  ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳಿಗೆ ಸರಕಾರದಿಂದ ಹಂಚಿಕೆಯಾದ 12 ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಶಾಸಕ ಬಾಬಾಸಾಹೇಬ ದೇ. ಪಾಟೀಲರು ಗ್ರಾಮ ಆಡಳಿತಾಧಿಕಾರಿಗಳಿಗೆ ತಮ್ಮ ಕೆಲಸ-ಕಾರ್ಯಗಳ ಬಗ್ಗೆ ಮಾರ್ಗದರ್ಶನ ನೀಡಿದರು


ಈ ಸಭೆಯು ತಾಲೂಕಿನಲ್ಲಿ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದ ಮುಂಗಡ ತಯಾರಿ ಬಲಪಡಿಸುವ ಗುರಿಯನ್ನು ಹೊಂದಿದ್ದು, ಶಾಸಕರ ಸೂಚನೆಗಳು ಈ ದಿಶೆಯಲ್ಲಿ ಪರಿಣಾಮಕಾರಿ ಕ್ರಮಕ್ಕೆ ದಾರಿ ಮಾಡಿಕೊಡಲಿವೆ.


ಕಿತ್ತೂರಿನ ರಾಣಿ ಚನ್ನಮ್ಮನವರ ಹೆಸರಿನಲ್ಲಿ: ಈ ಸಭೆಯು ಕಿತ್ತೂರಿನ ಐತಿಹಾಸಿಕ ಮಹತ್ವವನ್ನು ಗೌರವಿಸುವುದರ ಜೊತೆಗೆ, ಆಡಳಿತದಲ್ಲಿ ದಕ್ಷತೆ ಮತ್ತು ಜವಾಬ್ದಾರಿಯನ್ನು ಒತ್ತಿಹೇಳಿತು.


ಈ ವೇಳೆ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ, ತಹಶೀಲ್ದಾರ ರವೀಂದ್ರ ಹಾದಿಮನಿ ಉಪ ತಹಶೀಲ್ದಾರ ರವೀಂದ್ರ ನೇಸರಗಿ, ಕಂದಾಯ ನಿರೀಕ್ಷಕ ಎಂ.ಎಂ. ನೀರಲಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ  ಆಡಳಿತಾಧಿಕಾರಿಗಳು, ಗ್ರಾಮ ಸಹಾಯಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ