Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಸರಗಿ ಭಾಗದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ  :ಬಾಬಾಸಾಹೇಬ ಪಾಟೀಲ 

ನೇಸರಗಿ.ನೇಸರಗಿ ಜಿಲ್ಲಾ ಪಂಚಾಯತ ಮಟ್ಟದ ಅತೀ ದೊಡ್ಡ ಗ್ರಾಮ ಮತ್ತು ಹೋಬಳಿ ಅಗಿದ್ದು, ಈ ಗ್ರಾಮದ ಅಭಿವೃದ್ಧಿಗೆ ಅತೀ ಹೆಚ್ಚಿನ ಅಭಿವೃದ್ಧಿಗೆ  ಶ್ರಮಿಸುವೆ ಎಂದು ಚನ್ನಮ್ಮನ ಕಿತ್ತೂರು ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.
   ಅವರು ಮಂಗಳವಾರದಂದು ನೇಸರಗಿ ಗ್ರಾಮದಲ್ಲಿ ಸುಮಾರು 1 ಕೋಟಿ 30 ಲಕ್ಷ ರೂಪಾಯಿಗಳ ಕಾಮಗಾರಿಗಳಾದ  ಗುಜನಟ್ಟಿ ಪ್ಲಾಟ್ ದಿಂದ ಸೋಮನಟ್ಟಿ  ಹೊಲಕ್ಕೆ ಹೋಗುವ ಕಡಿ ರಸ್ತೆ  ಕಾಮಗಾರಿ, ನೇತ್ರಾವತಿ ಕ್ಲಾತ್ ಸೆಂಟರನ್ನಿಂದ ನೆಮ್ಮದಿ ಕೇಂದ್ರದ ಸಿ ಸಿ ಕಾಮಗಾರಿ, ದೇಶನೂರ ರಸ್ತೆಗೆ  ಹೋಗುವ  ಚರಂಡಿ, ಸುರೇಶ ನವಲಗಟ್ಟಿ ಮನೆಯಿಂದ ಎಪಿಎಂಸಿ ಗೇಟ್, ಜೋಡಗುಡಿ ಅಭಿವೃದ್ಧಿ ಕಾಮಗಾರಿ, ಹೆದ್ದಾರಿ ಪಕ್ಕ ಕಸಾಯಿ ಖಾನೆ ಪಕ್ಕ ಹೊಲಕ್ಕೆ ಹೋಗುವ ಕಾಮಗಾರಿಗಳಿಗೆ ಹಾಗೂ ಇನ್ನಿತರ ಕಾಮಗಾರಿಗಳಿಗೆ  ಭೂಮಿ ಪೂಜೆ ನೆರವೇರಿಸಿ ಮಾತನಾಡಿ ನಾನು ಭೂಮಿ ಪೂಜೆ ಮಾಡಿದರೆ ಕಾಮಗಾರಿ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿದ್ದು,
ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಯಲಿದ್ದು, ಗುತ್ತಿಗೆದಾರರು ಉತ್ತಮ ಮಟ್ಟದ ಕಾಮಗಾರಿ ಕೈಗೊಳ್ಳಿ  ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
    ಈ ಸಂದರ್ಭದಲ್ಲಿ ಯುವ ಮುಖಂಡ ಸಚಿನ ಪಾಟೀಲ, ಮಾಜಿ ಜಿ ಪಂ ಸದಸ್ಯ ನಿಂಗಪ್ಪ ಅರಿಕೇರಿ,ಅಡಿವಪ್ಪ ಮಾಳಣ್ಣವರ, ಮಾಜಿ ಎ ಪಿ ಎಮ್ ಸಿ ಅಧ್ಯಕ್ಷ ಬರಮಣ್ಣ ಸತ್ತೆಣ್ಣವರ,ಮುಖಂಡ ಬಾಳಪ್ಪ ಮಾಳಗಿ,ಶಿವಾನಂದ ಕುಂಕುರ, ಸುರೇಶ  ಅಗಸಿಮನಿ, ಕಾಶಿಮ ಜಮಾದಾರ, ಚನಗೌಡ ಪಾಟೀಲ,ಅಶೋಕ ಹತ್ತರಕಿ, ಬಸವರಾಜ ಚಿಕ್ಕನಗೌಡ್ರ, ವಿನಾಯಕ ಮಾಸ್ತಮರ್ಡಿ, ಸುರೇಶ ಕಂಡ್ರಿ, ಶಿವನಪ್ಪ ಮದೇನ್ನವರ, ಡಿ ಎಸ್ ಎಸ್ ಅಧ್ಯಕ್ಷ ರಮೇಶ ರಾಯಪ್ಪಗೋಳ, ಮಲ್ಲಿಕಾರ್ಜುನ ಕಲ್ಲೋಳಿ,ಬಂಗಾರಪ್ಪ ಮಾಳಣ್ಣವರ, ಸಿದ್ದಪ್ಪ ಮಾಳಣ್ಣವರ,ಸುಜಾತ ಪಾಟೀಲ, ಅಡಿವಪ್ಪ ಮೆಣಸಿನಕಾಯಿ, ಶಿವನಿಂಗ ಹಂಪನವರ, ಪುಂಡಲೀಕ ಹಮ್ಮಣ್ಣವರ, ಪದವಿ ಕಾಲೇಜು ಪ್ರಾಂಶುಪಾಲರಾದ ಡಾ. ಎಫ್ ಡಿ ಗದ್ದಿಗೌಡರ, ಪಿ ಯು ಕಾಲೇಜು ಪ್ರಾಂಶುಪಾಲರಾದ ಎಸ್ ವ್ಹಿ ದೊಡ್ಡಮನಿ, ಪ್ರಾಚಾರ್ಯರು, ಸಿಬ್ಬಂದಿ,  ಕಾಂಗ್ರೆಸ್ ಕಾರ್ಯಕರ್ತರು, ಎಲ್ಲ ಸಮಾಜದ ಮುಖಂಡರು,ಅಧಿಕಾರಿಗಳು, ರೈತರು,ಯುವಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ