LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಮತಾ ಬ್ಯಾನರ್ಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಎಂದಿದ್ದ ವಿದ್ಯಾರ್ಥಿನಿ ಬಂಧನ

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಬಗ್ಗೆ ಇಡೀ ದೇಶವೇ ಮರುಗುತ್ತಿದೆ. ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ರಾಜ್ಯ ಸರ್ಕಾರದ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಎಂದು ಪೋಸ್ಟ್​ ಮಾಡಿದ್ದ ಕೀರ್ತಿ ಎಂಬ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆ ಎರಡನೇ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದಾಳೆ, ಕೀರ್ತಿ ಸೋಶಿಯಲ್ ಇನ್​ಸ್ಟಾ ಹ್ಯಾಂಡಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೀರ್ತಿ ಶರ್ಮಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ರೀತಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಎಂದು ಕೊಲೆ ಪ್ರೇರಣೆ ನೀಡಿದ್ದ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆ ವೈದ್ಯೆಯ ಭಾವಚಿತ್ರ ಹಾಗೂ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ತಳ್ತಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವಿರುದ್ಧ ಎರಡು ಪೋಸ್ಟ್​ಗಳನ್ನು ಶೇರ್ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್