Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ಕಷ್ಟಪಟ್ಟು ಮುಂದೆ ಬರಬೇಕು: ಡಾ. ಅಲ್ಲಮಪ್ರಭು ಶ್ರೀ


ಬೆಳಗಾವಿ. ನಗರದ ಪ್ರತಿಷ್ಠಿತ ಶ್ರೀ  ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ  ಮಹಾವಿದ್ಯಾಲಯದಲ್ಲಿ ಶನಿವಾರ ಗುರುವಂದನಾ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯಲ್ಲಿ  ಡಾ. ಅಲ್ಲಮ ಪ್ರಭು ಮಹಾಸ್ವಾಮಿಗಳ ದಿವ್ಯ ಸಾನಿಧ್ಯದೊಂದಿಗೆ ನೆರವೇರಿತು.

       ಕಾರ್ಯಕ್ರಮ ಉದ್ದೇಶಿಸಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ  ನಮ್ಮ ಸಂಸ್ಥೆ ಗೆ ಕಮಲಾ ಬಾಳೆಕುಂದ್ರಿಯವರ ಕೊಡುಗೆ ಅಪಾರವಾಗಿದೆ ಮತ್ತು ಪ್ರಚಲಿತ ದಿನಗಳಲ್ಲಿ ತಾಂತ್ರಿಕವಾಗಿ ಜಗತ್ತು ಬದಲಾಗುತ್ತಿದೆ ಅದರಂತೆ ವಿದ್ಯಾರ್ಥಿಗಳು ಕಷ್ಟ ಪಟ್ಟು ಮುಂದೆ ಬರಬೇಕಾಗಿದೆ. ಲಿಂಗಾಯತ ಗ್ರಂಥಾಲಯಕ್ಕೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿತು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದು ಕೊಳ್ಳಬೇಕೆಂದರು.

  ಮುಖ್ಯ ಅತಿಥಿಗಳಾಗಿ  ಆಗಮಿಸಿದ್ದ ಡಾ. ಕಿರಣಕುಮಾರ ಸವಣೂರ ಗ್ರಂಥಾಲಯದ ವಿವಿಧ ಆಯಾಮಗಳ ಬಗ್ಗೆ ಮಾತನಾಡಿದರು.

 ಕಾರ್ಯಕ್ರಮದಲ್ಲಿ ಚೈರ್ಮನ್ ಎಫ್ ವಿ ಮಾನ್ವಿ, ಪ್ರಾಂಶುಪಾಲರಾದ ಡಾ, ಬಿ ಆರ್ ಪಟಗುಂಡಿ, ಗ್ರಂಥಪಾಲಕರಾದ ನಳಿನಿ ಅಂಬಲಿ ಹಾಗೂ ಸಹಾಯಕ ಗ್ರಂಥ ಪಾಲಕರಾದ ಯಲ್ಲಪ್ಪ ಮಡಿವಾಳರ, ವಿಠ್ಠಲ ಕುರುಬರ, ಶಶಿಕಲಾ ಹೊಸಮಠ ಮತ್ತು ವಿದ್ಯಾಲಯದ ವಿವಿಧ ವಿಭಾಗದ ಮುಖ್ಯ ಪ್ರಾಧ್ಯಾಪಕರು, ಶಿಕ್ಷಕರು ವಿದ್ಯಾರ್ಥಿಗಳು ಬಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ