Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಬುಧೇಂದ್ರ ಶ್ರೀ , ಸತ್ಯಾತ್ಮ ತೀರ್ಥರ ಭೇಟಿ: ಕಾನೂನು ಸಂಘರ್ಷಕ್ಕೆ ತೆರೆ

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹಾಗೂ ಉತ್ತರಾದಿ ಮಠ ಪೀಠಾಧಿಪತಿ ಶ್ರೀ ಸತ್ಯಾತ್ಮ ತೀರ್ಥರು ಇಬ್ಬರು ಭೇಟಿಯಾಗಿರುವುದು ಉಭಯ ಮಠದ ಭಕ್ತರಿಗೆ ಹೊಸ ಆಶಾಭವನೆ ಮೂಡಿಸಿದೆ.


ರಾಯರಮಠ ಹಾಗೂ ಉತ್ತರಾದಿ ಮಠದ ನಡುವೆ ಹಲವು ವರ್ಷಗಳಿಂದ ಕಾನೂನು ಸಂಘರ್ಷ ನಡೆಯುತ್ತಿತ್ತು. ಆದರೆ, ಈ ಸಂಘರ್ಷವನ್ನು ಸೌಹರ್ದಯುತವಾಗಿ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಉಭಯ ಶ್ರೀಗಳು ಸಮಗಮವಾಗಿದೆ.



ಸರ್ವೋಚ್ಚ ನ್ಯಾಯಾಲಯ ಸೂಚಿಸಿದಂತೆ ಚೆನ್ನೈನಲ್ಲಿ ಗುರುವಾರ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಸಂಜಯ್ ಕೌಲ್ ಮಧ್ಯಸ್ಥಿಕೆಯಲ್ಲಿ ಎರಡು ಮಠಗಳ ಪೀಠಾಧಿಪತಿಗಳು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಉಭಯ ಮಠಗಳ ಅಸಂಖ್ಯಾತ ಭಕ್ತ ಗಣದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಸಮಾಜದ ಹಿತದ ದೃಷ್ಠಿಯಿಂದ ಒಳ್ಳೆಯ ರೀತಿಯಲ್ಲಿ ವಿವಾದಗಳನ್ನು ಬೇಗನೆ ಪರಿಹಾರ ಕಂಡುಕೊಡು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಾಗಿದೆ.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ