Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕಾಗ್ರತೆಯಿಂದ ಓದಿದರೆ ಯಶಸ್ಸು ಸಾಧ್ಯ: ಸಿ‌.ವಾಯ್.ಮೆಣಸಿನಕಾಯಿ

ನೇಸರಗಿ- ವಿದ್ಯಾರ್ಥಿಗಳು ಶ್ರಮಪಟ್ಟು  ಶ್ರದ್ಧೆ , ಏಕಾಗ್ರತೆಯಿಂದ ಓದಿದರೆ ಯಶಸ್ಸು ಸಾಧ್ಯ ಎಂದು ಮಕ್ಕಳ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ  ತಾಲೂಕ ಅಧ್ಯಕ್ಷ  ಸಿ‌.ವಾಯ್.ಮೆಣಸಿನಕಾಯಿ ಹೇಳಿದರು.


ನೇಸರಗಿ ಗ್ರಾಮದ ಕರ್ನಾಟಕ ಚೌಕದಲ್ಲಿ ನಡೆದ ಕ್ರಿಯೆಟಿವ್ ಕ್ಯಾಟರ್ ಪಿಲ್ಲರ್ ಎಜುಕೇಶನ್ ಸೊಸೈಟಿಯ ಜೊಲಿ ಕಿಡ್ಸ್ ಪ್ರಿ ಸ್ಕೂಲ್ ನ ವಾರ್ಷಿಕೋತ್ಸವ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ,ವಿದ್ಯಾರ್ಥಿಗಳು ಬಾಲ್ಯದಲ್ಲಿ ಗುರುಹಿರಿಯರು, ಶಿಕ್ಷಕರಿಗೆ ಗೌರವ ಕೊಡುವುದನ್ನು ಕಲಿಯಬೇಕು. ಕಷ್ಟ ಪಟ್ಟು ಕಲಿಕೆಯಲ್ಲಿ ತೊಡಗಿ ಉತ್ತಮ ವಿದ್ಯಾರ್ಥಿಗಳಾಗಬೇಕೆಂದರು.


ಗ್ರಾ. ಪಂ ಸದಸ್ಯ ನಿಂಗಪ್ಪ ತಳವಾರ ಮಾತನಾಡಿ, ವಿದ್ಯಾರ್ಥಿಗಳು ಸಹನೆ,ಶಿಸ್ತು ಬದ್ದ ಜೀವನ ರೂಪಿಸಿಕೊಳ್ಳಬೇಕೆಂದರು.ಉತ್ತಮ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ವೀರಭದ್ರ ಚೋಬಾರಿ, ಉಪಾದ್ಯಕ್ಷೆ ಖಲಿದಾಬಾನು ಬಾಗವಾನ, ದೀಪಾ ಅಗಸಿಮನಿ, ಮಲ್ಲಿಕಾರ್ಜುನ ಸೋಮನ್ನವರ, ಸುಶೀಲಾ ತುಬಾಕಿ, ಸಿದ್ದವ್ವ ಚಿಗರಿ, ಮಾಜಿ ಸೈನಿಕರ ಸಂಘದ ಅದ್ಯಕ್ಷ ಈರಪ್ಪ ಸೋಮನ್ನವರ, ಉಪಾದ್ಯಕ್ಷ ಕಾಡಪ್ಪ ಗಡದವರ, ಮಹಾದೇವ ಹಂಚಿನಮನಿ, ದ್ಯಾಮಣ್ಣ ಗುಜನಟ್ಟಿ, ಲಗಮಪ್ಪ ರಾಮಣ್ಣವರ, ವೀರಪ್ಪ ಚಿಗರಿ, ಮುರಗೇಂದ್ರ ಮದನಬಾವಿ, ಬಸವರಾಜ ಹಂಚಿನಮನಿ, ಬಸನಾಯ್ಕ ನಾಯ್ಕ, ಮಲಗೌಡ ಪಾಟೀಲ, ಮಲ್ಲಿಕಾರ್ಜುನ ಕುರಗುಂದ, ಶಿಕ್ಷಕರು, ವಿದ್ಯಾರ್ಥಿಗಳು, ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಶಿಕ್ಷಕಿ ಆಯೇಶಾ ನೇಸರಗಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ