Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಶಸ್ವಿಯಾಗಿ ಪ್ರಾರಂಭವಾದ ಮೇಕಲಮರಡಿ ವಾರದ  ಸಂತೆ

ನೇಸರಗಿ:  ಇಲ್ಲಿಗೆ ಸಮೀಪದ ಬಹು ದಿನಗಳ ಕನಸಾಗಿದ್ದ ಇಲ್ಲಿನ ಜನರ ಬಹು ಬೇಡಿಕೆಯ ವಾರದ ಸಂತೆಯೂ ಬುಧವಾರದಂದು ಗ್ರಾಮದ ಹಿರಿಯರ ಹಾಗೂ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ, ಸದಸ್ಯರ, ಅಭಿವೃದ್ಧಿ ಅಧಿಕಾರಿಗಳ, ಸಿಬ್ಬಂದಿ ವರ್ಗದ ಮತ್ತು ಗ್ರಾಮಸ್ಥರ ಸಮ್ಮುಖದಲ್ಲಿ ಪೂಜೆ ನೆರವೇರಿಸುವದರ ಮೂಲಕ  ಬೆಳ್ಳಿಗ್ಗೆ 7 ರಿಂದ ಮದ್ಯಾಹ್ನ 2-00  ರ ವರೆಗೆ ಅದ್ದೂರಿಯಾಗಿ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಾಗೂ ಸುತ್ತಮುತ್ತಲಿನ ರೈತರು, ವ್ಯಾಪಾರಸ್ಥರು ಹುಮ್ಮಸಿನಲ್ಲಿ ನೂತನ ಸಂತೆಯಲ್ಲಿ ಭಾಗವಹಿಸಿದ್ದರು. ಗ್ರಾಮದ ಜನತೆಯಲ್ಲಿ ಖುಷಿ ಸಂಭ್ರಮ ಮನೆ ಮಾಡಿತು. ದೂರದ ಊರುಗಳಿಗೆ ತೆರಳಿ ಸಂತೆ ಆಯಾಸದಿಂದ ಸಂತೆ ಮಾಡದೇ ಆರಾಮವಾಗಿ ಸ್ವಂತ ಊರಲ್ಲಿ  ಸಂತೆ ಮಾಡಿ ಸಂಭ್ರಮಿಸಿದರು.


    ಸಂತೆ ಪ್ರಾರಂಬೊತ್ಸವ ಕಾರ್ಯಕ್ರಮದಲ್ಲಿ   ಗ್ರಾ ಪಂ ಅಧ್ಯಕ್ಷ ಶ್ರೀಮತಿ ಭಾರತಿ ತಿಗಡಿ, ಉಪಾಧ್ಯಕ್ಷರಾದ ಕಾಶಿಮ ಜಮಾದಾರ, ಸದಸ್ಯರಾದ ರೇಣುಕಾ ಕಡಕೋಳ, ಶಾಂತವ್ವ ಹುಲಮನಿ, ವಿಜಯ ಯರಡಾಲ, ರಾಜು ಹಣ್ಣಿಕೇರಿ, ಮಂಜುಳಾ ಹುಲಮನಿ, ಸುಧಾ ಹೊಸಮನಿ, ಯಲ್ಲವ್ವ ಗುಡಿ, ಶಿವಪ್ಪ ಚೋಭಾರಿ, ಚಂದ್ರಯ್ಯ ಹಿರೇಮಠ, ರೈತ ಸಂಘದ ಮುಖಂಡ  ಮಹಾಂತೇಶ ಹಿರೇಮಠ,ನೇಮಣ್ಣ ಬೆಳವಲ,ಪಾರಿಸ ಟಗರಿ,ಆಜಾದ ಸೈಯದ, ಮಹಾವೀರ  ಅಲ್ಲಯ್ಯನವರ,ಅಜ್ಜಪ್ಪ ಕಮತಗಿ,ಮಹಾಂತೇಶ ಹಿರೇಮಠ,ಮಹಾಂತೇಶ ಬಡಿಗೇರ,ಬಸಯ್ಯ ಹಿರೇಮಠ,ಜ್ಞಾನದೇವ ತುಮ್ಮರಗುದ್ದಿ ಸೇರಿದಂತೆ   ಮೇಕಲಮರಡಿ ಗ್ರಾಮದ ಗುರುಹಿರಿಯರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ