Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ : ಸೂಕ್ತ ತನಿಖೆಗೆ  ಒತ್ತಾಯ

 ಇಂಡಿ: ನಗರದ ಸಮಾಜ ಕಲ್ಯಾಣಯ ಡಾ ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ನಗರದ ಬಸವೇಶ್ವರ ವೃತ್ತದಲ್ಲಿ ಕೇಲ ಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿ  ತಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ ಇಂಡಿ ಶಾಖೆಯ ವಿದ್ಯಾರ್ಥಿಗಳು ಉಪವಿಭಾಗಾದಿಕಾರಿ ಚಿದಾನಂದ ಗುರುಸ್ವಾಮಿಯವರಿಗೆ  ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ವಾಸವಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೃತ ವಿದ್ಯಾರ್ಥಿ ಅಭಿಜೀತ ಸಮಗಾರ ಎಂಬ  ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಸಂಭವಿಸಿದೆ.ಮೃತ ವಿದ್ಯಾರ್ಥಿಯು ಕಾಲೇಜಿನ ಅತ್ಯಂತ ಪ್ರತಿಭಾವಂತ ಮತ್ತು ಖಚಿಟಿಞ ವಿದ್ಯಾರ್ಥಿಯಾಗಿದ್ದರು. ಇಂತಹ ವಿದ್ಯಾರ್ಥಿಯ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಮತ್ತು ನಮ್ಮೆಲ್ಲರಿಗೆ ಆಘಾತವನ್ನುಂಟು ಮಾಡಿದೆ. ಆದ್ದರಿಂದ ಕೂಡಲೆ ಕಟ್ಟು ನಿಟ್ಟಾಗಿ ಸೂಕ್ತ ನ್ಯಾಯಾಂಗ ತನಿಖೆ ನಡೆಸಿ ನೀಲಯದ ವಾರ್ಡನ್ ಹಾಗೂ ಸಿಬ್ಬಂದಿಗಳ ಹೇಳಿಕೆಗಳನ್ನು ಪಡೆಯಬೇಕು. ದಯಮಾಡಿ ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಿ ನಮ್ಮ ಸಂಘಟನೆಗೆ ವರದಿ ಸಲ್ಲಿಸಬೇಕಾಗಿ ವಿನಂತಿಸುತ್ತೇವೆ. ಒಂದು ವೇಳೆ ಇದಕ್ಕೆ ನ್ಯಾಯ ಸಿಗದಿದ್ದಲ್ಲಿ ನಾವು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಖಾಸ್ಗತೇಶ್ವರ ಮಠಕ್ಕೆ ಯಡಿಯಾಪೂರ ಬೆಟ್ಟಿ ವಿಶೇಷ ಪೂಜೆನಿದ್ರಾಹೀನತೆಯು ಹಠಾತ್ತನೆ ಪ್ರಾರಂಭವಾಗುವ ಸಮಸ್ಯೆಯಲ್ಲ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ : ಸೂಕ್ತ ತನಿಖೆಗೆ  ಒತ್ತಾಯಬಣಜಿಗ ಸಮಾಜವನ್ನು ಹಿಂದುಳಿದ ವರ್ಗಗಳ ಪ್ರವರ್ಗ–2ಎಗೆ ಸೇರಿಸಲು ಒತ್ತಾಯವೈದ್ಯರ ನಿರ್ಲಕ್ಷ್ಯದ ಮೇಲೆ ಕಾನೂನು ಕ್ರಮ ವಹಿಸಿ ಸಂತ್ರಸ್ತೆ  ದುರುಗಮ್ಮ ಗೆ 50 ಲಕ್ಷ ರೂ ಪರಿಹಾರ ನೀಡಲು  ಒತ್ತಾಯ.ಪರಿಸರ ಸ್ನೇಹಿ ಗಣೇಶೋತ್ಸವ ಅಭಿಯಾನನೀಟ್ ಪರೀಕ್ಷೆ: ಆಕ್ಸ್‌ಫರ್ಡ್ ಪಾಟೀಲ ಕಾಲೇಜಿಗೆ ಉತ್ತಮ ಫಲಿತಾಂಶಶಾಲಾ ಮಕ್ಕಳಿಗೆ ಕಂಪಾಸ, ನೋಟಬುಕ್ ವಿತರಿಸಿದ ಶಾಸಕ ಪಾಟೀಲ ನೇಗಿನಹಾಳ ಗ್ರಾಮದಲ್ಲಿ  ಪಾಟೀಲರಿಂದ  ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಮುಂದಿನ ಎರಡು ವರ್ಷದಲ್ಲಿ  ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ ಪಾಟೀಲ ಹೊಸ ಸಂಕಲ್ಪ