LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಾಯಿ ಸ್ಪೋರ್ಟ್ಸ್ ತಂಡಕ್ಕೆ ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ

ಬೆಳಗಾವಿ :  ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಆಯೋಜಿಸಲಾಗಿದ್ದ “ಸುಳೇಭಾವಿ ಚಾಂಪಿಯನ್ಸ್ ಟ್ರೋಫಿ” ಹಾಫ್ ಪಿಚ್ ಕ್ರಿಕೆಟ್ ಪಂದ್ಯಾವಳಿಯು ಯಶಸ್ವಿಯಾಗಿ ಮುಕ್ತಾಯಗೊಂಡಿತು.


ಪಂದ್ಯಾವಳಿಯ ಉದ್ದಕ್ಕೂ ಅದ್ಭುತ ಪ್ರದರ್ಶನ ನೀಡಿ, ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಶ್ರೀ ಸಾಯಿ ಸ್ಪೋರ್ಟ್ಸ್, ಸುಳೇಭಾವಿ ತಂಡಕ್ಕೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಭಾನುವಾರ ಸಂಜೆ ಪ್ರಶಸ್ತಿ ವಿತರಿಸಿದರು.


 ದ್ವಿತೀಯ ಸ್ಥಾನ ಪಡೆದ ಸುಳೇಭಾವಿ ಈಗಲ್ಸ್ ಹಾಗೂ ತೃತೀಯ ಸ್ಥಾನ ಪಡೆದ ಚಂದನ್ ಸ್ಪೋರ್ಟ್ಸ್, ಮಾರಿಹಾಳ ತಂಡದವರಿಗೂ ಪ್ರಶಸ್ತಿ ನೀಡಿ, ಅಭಿನಂದಿಸಲಾಯಿತು.


ಕ್ರೀಡಾ ಸ್ಫೂರ್ತಿ ಮೆರೆದ ಎಲ್ಲಾ ಆಟಗಾರರಿಗೆ ಹಾಗೂ ಪಂದ್ಯಾವಳಿಯ ಯಶಸ್ಸಿಗೆ ಕಾರಣರಾದ ಲಕ್ಷ್ಮೀ ತಾಯಿ ಫೌಂಡೇಷನ್‌ನ ಪದಾಧಿಕಾರಿಗಳಿಗೆ ಅವರು ಧನ್ಯವಾದ ಸಲ್ಲಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್