LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಿ. ಸುನೀಲಕುಮಾರ 

 ಬೆಳಗಾವಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಮಾತನಾಡಿ ಸದಸ್ಯತ್ವ ಅಭಿಯಾನದಲ್ಲಿ ಎಲ್ಲಾ ಭಾ.ಜ.ಪಾ  ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿ ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕೆಂದು ಹೇಳಿದರು.

         ಸಂಸದ ಜಗದೀಶ್ ಶೆಟ್ಟರ್ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ಈ ಸದಸ್ಯತಾ ಅಭಿಯಾನವು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಈ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯದಲ್ಲಿಯೇ ಬೆಳಗಾವಿ ಗ್ರಾಮಂತರ ಜಿಲ್ಲೆಗೆ ಮೊದಲ ಸ್ಥಾನದಲ್ಲಿ ಮುನ್ನಡೆಯುವಂತೆ ಎಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ನೂತನ ಮಂಡಲ ಅಧ್ಯಕ್ಷರುಗಳಿಗೆ ಪ್ರಮಾಣ ಪತ್ರವನ್ನು  ವಿತರಿಸಿದರು.

       ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ರಾಜ್ಯ ಉಪಾಧ್ಯಕ್ಷರಾದ ಅನಿಲ್  ಬೆನಕೆ, ವಿಠ್ಠಲ್ ಹಲಗೆಕರ್, ಹನುಮಂತ್ ನಿರಾಣಿ, ಮಂಗಲ ಅಂಗಡಿ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಗದೀಶ್ ಮೆಟಗುಡ್ಡ, ಮಹಾಂತೇಶ್ ದೊಡ್ಡಗೌಡರ್, ಮಹಾಂತೇಶ್ ಕವಟಗಿಮಠ, ಅರವಿಂದ ಪಾಟೀಲ್, ರತ್ನಕ್ಕಾ ಮಾಮನಿ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್