Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶದಿಂದ ಭೂಮಿ ಹೇಗೆ ಕಾಣುತ್ತದೆ ಎಂದು ವಿವರಿಸಿದ ಸುನೀತಾ

ವಾಷಿಂಗ್ಟನ್, ಏಪ್ರಿಲ್ 1: ಭಾರತ ಮೂಲದ ಅಮೇರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್  ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಹಿಂದಿರುಗಿದ ನಂತರ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ನಡೆಸಿದರು. ಈ ಸಮಯದಲ್ಲಿ ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತೆ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ಬಾಹ್ಯಾಕಾಶದಿಂದ ಹಿಮಾಲಯದ ನೋಟ ಅದ್ಭುತವಾಗಿದೆ . ನಾವು ಹಿಮಾಲಯದ ಮೇಲೆ ಹಾದು ಹೋದಾಗಲೆಲ್ಲಾ ಬುಚ್ ವಿಲ್ಮರ್ ಅವುಗಳ ಅದ್ಭುತ ಛಾಯಾಚಿತ್ರಗಳನ್ನು ತೆಗೆದಿದ್ದಾರೆ ಎಂದು ಸುನಿತಾ ವಿಲಯಮ್ಸ್ ಹೇಳಿಕೊಂಡಿದ್ದಾರೆ.





ಭಾರತವು ಒಂದು ಮಹಾನ್ ದೇಶ ಮತ್ತು ಅದ್ಭುತ ಪ್ರಜಾಪ್ರಭುತ್ವವಾಗಿದ್ದು, ಅದು ಬಾಹ್ಯಾಕಾಶದಲ್ಲಿ ತನ್ನ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಇದು 2026 ರ ವೇಳೆಗೆ ಗಗನಯಾತ್ರಿಗಳನ್ನು ಕಕ್ಷೆಗೆ ಕಳುಹಿಸಲು ಸಜ್ಜಾಗಿದೆ. ಇದರಲ್ಲಿ ಭಾಗವಾಗುವ ಮೂಲಕ ನಾವು ಭಾರತಕ್ಕೆ ಸಹಾಯ ಮಾಡಲು ಬಯಸುತ್ತೇವೆ. ಶೀಘ್ರ ಭಾರತಕ್ಕೆ ಭೇಟಿ ನೀಡುತ್ತೇನೆ, ಅಲ್ಲಿಯ ಜನರೊಂದಿಗೆ ಸಾಧ್ಯವಾದಷ್ಟು ಅನುಭವವನ್ನು ಹಂಚಿಕೊಳ್ಳುತ್ತೇನೆ ಎಂದು ಸುನಿತಾ ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ