LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಧ್ಯಂತರ ಜಾಮೀನು ವಿಸ್ತರಣೆ: ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವುದರಿಂದ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ.




ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ರಜಾಕಾಲದ ಪೀಠ, ಶುಕ್ರವಾರದವರೆಗೆ ದೆಹಲಿ ಸಿಎಂ ಅರ್ಜಿಯನ್ನು ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ರಜಾಕಾಲದ ಪೀಠದ ಮುಂದೆ ಏಕೆ ಸಲ್ಲಿಸಲಿಲ್ಲ ಕೇಜ್ರಿವಾಲ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪ್ರಶ್ನಿಸಿತು.








ಕಳೆದ ತಿಂಗಳು ಎಎಪಿ ನಾಯಕನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮುಖ್ಯ ಪೀಠದಲ್ಲಿ ನ್ಯಾಯಮೂರ್ತಿ ದತ್ತಾ ಅವರು ಪ್ರಮುಖರು. ಮೇ 17 ರಂದು ಕೇಜ್ರಿವಾಲ್ ಅವರ ಮುಖ್ಯ ಅರ್ಜಿಯ ತೀರ್ಪನ್ನು ಅದು ಕಾಯ್ದಿರಿಸಿತ್ತು.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್