ದೆಹಲಿ ಜೂನ್ 14: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು NEET-UG 2024 ರಲ್ಲಿನ ಇತರ ಅಕ್ರಮಗಳ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಗೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಎನ್‌ಟಿಎಗೆ ಸುಪ್ರೀಂಕೋರ್ಟ್ ಕೇಳಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.