LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿ ಜಿಲ್ಲಾ ಪ್ರಕೋಷ್ಠದ ಸಂಚಾಲಕರಾಗಿ ಸುರೇಶ ಪಾಟೀಲ ಆಯ್ಕೆ.





ಘಟಪ್ರಭಾ.ಬೆಳಗಾವಿ ಜಿಲ್ಲಾ ಬಿಜೆಪಿ ಗ್ರಾಮಾಂತರ, ಹಿರಿಯರ ಪ್ರಕೋಷ್ಠದ ಸಂಚಾಲಕರಾಗಿ  ಘಟಪ್ರಭಾದ ನಿವಾಸಿಗಳಾದ  ಸುರೇಶ ಪಾಟೀಲ ಅವರು ಆಯ್ಕೆ ಆಗಿದ್ದಾರೆ.

ಶುಕ್ರವಾರ ದಿನಾಂಕ 13-03-2026  ರಂದು  ಶ್ರೀ ವಿಠ್ಠಲ ರುಕ್ಮಿಣಿ ಮಂದಿರದಲ್ಲಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ ಅವರ ನೇತೃತ್ವದಲ್ಲಿ ಸುರೇಶ ಪಾಟೀಲ ಅವರನ್ನು ಸತ್ಕರಸಲಾಯಿತು.

              ಈ ಸಂದರ್ಭದಲ್ಲಿ    ಹಿರಿಯರಾದ  ರಾಮಣ್ಣ ಹುಕ್ಕೇರಿ, ಸುಭಾಷ ದಡ್ಡೀಕರ, ಶ್ರೀಕಾಂತ ಬಿ, ಕುಲಕರ್ಣಿ, ಡಾ ವಿಜಯಕುಮಾರ ಪಾಟೀಲ, ಕೆ ಪಿ ಕಳ್ಳೀಮಠ, ಹರೀಶ ಕಾಳೆ, ಲಕ್ಷ್ಮಣ ಮಿಸಾಳೆ, ಆನಂದ ಪತ್ತಾಗಿರಿ, ನಾಗರಾಜ ಚೌಕಶಿ ಮಂಜುನಾಥ ಮಟಗಾರ, ಆಶೀಶ ಕಾಳೆ,ನವೀನ ತುಕ್ಕಾನಟ್ಚಿ, ವೀರಣ್ಣ ಸಂಗಮನವರ ಮುಂತಾದವರು ಪಾಲ್ಗೊಂಡಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್