Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುರೇಶ ತಾಕತರಾವ ಅವರಿಗೆ ಪಿಎಚ್ .ಡಿ ಪದವಿ ಪ್ರಧಾನ 





ಬೆಳಗಾವಿ  ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಸುರೇಶ ತಾಕತರಾವ  ಅವರು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗಕ್ಕೆ ಸಲ್ಲಿಸಿದ  *"ಆ್ಯನ್ ಐಡಿಯಾಲಾಜಿಕಲ್ ಕಾಂಟ್ರಾಡಿಕ್ಷನ್ಸ್ ಇನ್ ಇಂಡಿಯನ್ ಪಾಲಿಟಿಕ್ಸ್ ಸಿನ್ಸ್ -1951"*. ಎಂಬ ಮಹಾ ಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಸಮಕಾಲೀನ ಭಾರತದ ರಾಜಕಾರಣದಲ್ಲಿನ ಸೈದ್ಧಾಂತಿಕ ಸಂಘರ್ಷಗಳ ಕುರಿತು ತಮ್ಮ ಮಹಾ ಪ್ರಬಂಧದಲ್ಲಿ ವಿಶ್ಲೇಷಣೆ ಮಾಡಿರುವ ಸುರೇಶ ಅವರು ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಥಣಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ವ್ಹಾಯ್.ಎಸ್. ಬಲವಂತಗೋಳ ಮಾರ್ಗದರ್ಶನ ಮಾಡಿದ್ದಾರೆ. ಇವರ ಈ ಸಾಧನೆಗೆ ಕುಟುಂಬ ವರ್ಗದವರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ