LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಟಿ ಹೆಚ್ ಎಂ ಬಸವರಾಜ್ ಗೆ ಸೂರ್ಯ ಕೀರ್ತಿ ಪ್ರಶಸ್ತಿ 

ಬಳ್ಳಾರಿ. ಅ. 24::  ಬೀದರ್ ಜಿಲ್ಲಾ ಬಾಲ್ಕಿಯಲ್ಲಿ  ನಡೆದ ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ   ಈಶ್ವರ ಖಂಡ್ರೆರವರು ಬಳ್ಳಾರಿ ಜಿಲ್ಲಾ ಕರ್ನಾಟಕ ಇತಿಹಾಸ ಅಕಾಡೆಮಿ  ಅಧ್ಯಕ್ಷರಾದ ಟಿ ಹೆಚ್ ಎಂ ಬಸವರಾಜ್ ರವರಿಗೆ ಸೂರ್ಯ ಕೀರ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು ಪ್ರಶಸ್ತಿಯು 10ಸಾವಿರ ನಗದು ಸ್ಮರಳಿಕೆ ಪುಸ್ತಕ  ಹೊಂದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಬಸವಲಿಂಗಪಟ್ಟದೇವರು ಪೂಜ್ಯ ಗುರುಬಸವ ಪಟ್ಟದೇವರು ಇತಿಹಾಸ ಅಕಾಡೆಮಿ ರಾಜ್ಯಾಧ್ಯಕ್ಷರಾದ ಡಾ. ದೇವರಕೊಂಡ ರೆಡ್ಡಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಡಾಕ್ಟರ್ ಕೆ ರವೀಂದ್ರನಾಥ್ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾಕ್ಟರ್ ಪಿವಿ ಪರಶಿವಮೂರ್ತಿ ಡಾ. ಎಫ್ ಟಿ ಹಳ್ಳಿಕೇರಿ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಕೆಎಲ್ ರಾಜಶೇಖರ್ ಕಾರ್ಯದರ್ಶಿ ಡಾ. ಸಂಧ್ಯಾ ದನ್ ಪಾಲ್ ಮತ್ತು ವಿದ್ಯಾಪೀಠದ ವ್ಯವಸ್ಥಾಪಕರಾದ ಮೋಹನ್ ರೆಡ್ಡಿ ಡಾಕ್ಟರ್ ಲಕ್ಷ್ಮಣ್ ತೆಲಗಾವಿ ಉಪಾಧ್ಯಕ್ಷರು ಮುಂತಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಕಿತ್ತೂರು ಉತ್ಸವ ನಿಮಿತ್ತ ವೈಭವದ 'ಪಾರಂಪರಿಕ ನಡಿಗೆ'. ಸಂಸ್ಕೃತಿ, ಇತಿಹಾಸದ ರಕ್ಷಣೆ ಎಲ್ಲರ ಹೊಣೆ: ಸಾಹಿತಿ ಮಂಜುನಾಥ ಕಳಸಣ್ಣವರಹಿಂದೂ ಸಮಾಜದ ಸಂಘಟನೆಯೇ ದೇಶದ ಶಕ್ತಿಗೆ ಆಧಾರ: ನರೇಂದ್ರಜೀಕಬ್ಬಡಿ ಪುರುಷರ ಪಂದ್ಯಾವಳಿ ಸವದತ್ತಿ  ತಂಡಕ್ಕೆ ಜಯ.ವೀರರಾಣಿ ಚೆನ್ನಮ್ಮಳ ಧೈರ್ಯ, ಸಾಹಸ, ದೇಶಪ್ರೇಮ ಯುವಜನರಿಗೆ ಪ್ರೇರಣೆ: ತಹಸೀಲ್ದಾರ್ ಸಿದರಾಯ ಬೋಸಗಿ ಅಭಿಮತಬಸವರಾಜ ಶಿವಲಿಂಗಪ್ಪ ಯಾದವಾಡ ನಿಧನಜನರಲ್ಲಿ ದೇಶಾಭಿಮಾನ ಬೆಳಿಸಿದ ವೀರ ರಾಣಿ ಚೆನ್ನಮ್ಮ - ನಿರಾಣಿ    ಕಿತ್ತೂರು ಚನ್ನಮ್ಮಾಜಿ ಆದರ್ಶ, ಹೋರಾಟ ಜೀವನದಲ್ಲಿ ಬಳಸಿಕೊಳ್ಳಿ : ಬಾಬಾಸಾಹೇಬ ಪಾಟೀಲ.  ಸಿಕಂದರ ಬಾದಹ ಅರಬ ನಿಧನರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಲಚ್ಯಾಣ ಸರಕಾರಿ ಶಾಲೆಯ ಬಾಲಕಿಯರಿಗೆ ತೃತೀಯ ಸ್ಥಾನ