Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರ ರಿಫ್ರೆಶರ್ ೫ ತರಬೇತಿ ಶಿಬಿರ


ಬೆಳಗಾವಿ : ನಗರದಲ್ಲಿ ಬುಧವಾರ ದಿ. ೧೯ ರಂದು ಈಫಾ ಹೋಟೆಲ್‌ನಲ್ಲಿ ಲರ್ನಿಂಗ್ ಲಿಂಕ್ಸ್ ಫೌಂಡೇಶನ್, ನೀತಿ ಆಯೋಗ ಮತ್ತು ಶೆಲ್ ಇಂಡಿಯಾ ಸಹಯೋಗದಲ್ಲಿ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ಕಾರ್ಯಗಾರದ ರಿಫ್ರೆಶರ್ -೫ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಾರೂಗೇರಿಯ ಸೆಂಟ್ ಪೀಟರ್ಸ್ ಪ್ರಾಂಶುಪಾಲರಾದ ಶ್ರೀಮತಿ ಗುಲ್ತಾಜ್‌ಖಾನ್ ಇವರು ತರಬೇತಿಯನ್ನು ಉದ್ದೇಶಿಸಿ ಮಾತನಾಡಿ ಮುಂದಿನ ಪೀಳಿಗೆಯ ನಾಯಕರನ್ನು ಪ್ರೇರೇಪಿಸಲು ಸೆಲ್ ನೆಕ್ಷಪ್ಲೋರರ್‍ಸ್ ಶಿಕ್ಷಕರನ್ನು ಸಜ್ಜುಗೊಳಿಸುತ್ತಿದೆ, ಈ ಒಂದು ಶೈಕ್ಷಣಿಕ ಕಾರ್ಯಕ್ರಮ ಶಿಕ್ಷಕರನ್ನು ಪ್ರೇರೇಪಿಸುವಲ್ಲಿ ಯಶಸ್ವಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಕಾರ್ಯಗತಗೊಳಿಸುತ್ತಿರುವ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತಾ ತರಬೇತಿಯಲ್ಲಿ ಅಳವಡಿಸಿಕೊಳ್ಳಲಾದ ನವೀನ ಚಟುವಟಿಕೆಗಳು, ಉಪಕರಣಗಳು ಮತ್ತು ಲರ್ನಿಂಗ್ ಲಿಂಕ್ಸ್ ಫೌಂಡೇಶನ್‌ನ ಕಾರ್ಯವೈಖರಿಯನ್ನು ಹೊಗಳಿದರು. ಯುವ ಮನಸ್ಸುಗಳನ್ನು ಪೋಷಿಸುವ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ೧೬ ಶಾಲೆಗಳಿಂದ ೨೪ ಎ.ಟಿ.ಎಲ್ ಶಿಕ್ಷಕರು ಹಾಗೂ ೩ ಪ್ರಾಂಶುಪಾಲರು ಉತ್ಸಾಹದಿಂದ ಹಾಜರಾಗಿ ತರಬೇತಿಯ ಸಂಪೂರ್ಣ ಲಾಭವನ್ನು ಪಡೆದರು ಎಂದು ಹೇಳಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ