.
ದೂಪದಾಳ: ಶಿಕ್ಷಕರ ದಿನಾಚರಣೆ ನಿಮಿತ್ಯ ಇವತ್ತು ದೂಪದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪೋಟೋ ಪೂಜೆ ಮಾಡುವ ಮೂಲಕ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಯಿತು ಈ ಕಾರ್ಯಕ್ರಮ ಉದ್ದೇಶಿಸಿ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕ ಅದ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡುತ್ತಾ ಸರ್ಕಾರಿ ಶಾಲೆಗಳ ಉಳಿವಿಗೆ ಸರ್ಕಾರಿ ಶಾಲಾ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಇಂದಿನ ಭಾರತದಲ್ಲಿ ಸರ್ಕಾರಿ ಶಾಲೆಗಳ ಉಳಿವು ಮುಖ್ಯವಾಗಿವೆ ಸರ್ಕಾರಿ ಶಾಲೆಗಳ ಶಿಕ್ಷಕರು ತಮ್ಮ ಅನುಭವವನ್ನು ಮಕ್ಕಳಿಗೆ ಧಾರೆ ಎರೆಯುವ ಮೂಲಕ ಕ್ರಾಂತಿ ಮಾಡಬೇಕು ಹಾಗೂ ತಮ್ಮ ಹುಟ್ಟಿದ ಹಬ್ಬವನ್ನು ಶಿಕ್ಷಕರ ದಿನಾಚರಣೆ ಮಾಡುವ ಮೂಲಕ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಾದರಿ ಆಗಿದ್ದಾರೆ ಎಂದು ಹೇಳಿದರು ಈ ಸಂಧರ್ಭದಲ್ಲಿ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ರವಿ ನಾವಿ ಪ್ರಕಾಶ್ ಮುತ್ತೆಪ್ಪಗೋಳ ಮುಖ್ಯೊಪಾದ್ಯಾಯ ಇಂಚಲ ಸರ್ ಶಿಕ್ಷಕರಾದ ಹಂಚಿನಮನಿ ಮುತ್ತೆಪ್ಪ ರೆಡ್ಡಿ ನಿರ್ಮಲಾ ಭಾಗಿ ಪ್ರಸಾದ್ ಟೀಚರ್ ಸೇರಿದಂತೆ ಶಿಕ್ಷಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು.