Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ ನೂತನ ಜಿಲ್ಲಾಧಿಕಾರಿಗಳಿಗೆ ಶಿಕ್ಷಕರ ಸಂಘ ಸ್ವಾಗತ

ವಿಜಯಪುರ - ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ವಿಜಯಪುರ ಹಾಗೂ ತಾಲೂಕ್ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿಜಯಪುರ ಇವರ ಸಹಯೋಗದೊಂದಿಗೆ ಮಾನ್ಯ ನೂತನ ಜಿಲ್ಲಾಧಿಕಾರಿಗಳಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶಿವಾನಂದ ಹಿರೇಕುರಬರ ಪ್ರಧಾನ ಕಾರ್ಯದರ್ಶಿಗಳಾದ ಗಿರೀಶ್ ಬಿರಾದಾರ್ ತಾಲೂಕಾಧ್ಯಕ್ಷರಾದ ಆನಂದ್ ಕುಲಕರ್ಣಿ. ಮಹಾಮಂಡಲದ ವಿಜಯಪುರ ನಗರ ವಲಯದ ಅದ್ಯಕ್ಷರಾದ ಎಚ್ ಜಿ ತೋನಶ್ಯಾಳ ಪ್ರಧಾನ ಕಾರ್ಯದರ್ಶಿಯಾದ ಬಿ ಎನ್ ಕಾಳಿ. ಉಪಾಧ್ಯಕ್ಷರಾದ ಮಾಂತೇಶ್ ಜತ್ತಿ. ಖಜಾಂಚಿಗಳಾದ ಸಂಜು ಪುಲಾರಿ. ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ. ವಿಜಯಕುಮಾರ ವಪ್ಪಾರಿ. ಹಾಗೂ ಗಿರೀಶ್ ಕುಲಕರ್ಣಿ ಜಿಲ್ಲಾ ಉಪಾಧ್ಯಕ್ಷರಾದ ಸುರೇಶಗೌಡ ಬಿರಾದಾರ ಜಿಲ್ಲಾ ಖಜಾಂಚಿ ಎಸ್ ಎಸ್ ಗಣಿ ಜಿಲ್ಲಾ ಸಹ ಕಾರ್ಯದರ್ಶಿ ಎಚ್ ಎ ಕುಂದರಗಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಶಿಕ್ಷಕರ ಅನೇಕ ಸಮಸ್ಯೆಗಳನ್ನು ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಿದರು.
ಶಿವಾನಂದ ಹಿರೇಕುರುಬರ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ