Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೆಲಂಗಾಣ ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ

ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ರೀನಿವಾಸ್ ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.




ಶ್ರೀನಿವಾಸ್ 2004 ಮತ್ತು 2009 ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಅವರು ಕಾಂಗ್ರೆಸ್ ತೊರೆದು 2016 ರಿಂದ 2022 ರವರೆಗೆ ಭಾರತ್ ರಾಷ್ಟ್ರ ಸಮಿತಿಯ ರಾಜ್ಯಸಭಾ ಸದಸ್ಯರಾಗಿದ್ದರು. ತದನಂತರ ನಂತರ ಮತ್ತೆ ಕಾಂಗ್ರೆಸ್ ಸೇರಿದ್ದರು.








ಶ್ರೀನಿವಾಸ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ, ತೆಲಂಗಾಣ ಸಚಿವರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ